ಬೆಂಗಳೂರು: ಸದನದಲ್ಲಿ ಬಿಜೆಪಿ ಸದಸ್ಯರು ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರಗಳನ್ನು ಎಸೆದು ಅಗೌರವ ತೋರಿದ ಹಿನ್ನೆಲೆಯಲ್ಲಿ 10 ಬಿಜೆಪಿ ಸದಸ್ಯರನ್ನು ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ.
ಡಾ.ಅಶ್ವತ್ಥ್ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಭರತ್ ಶೆಟ್ಟಿ ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA


