nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?

    October 11, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    • ಕಿಡ್ನಿ ಕಾಯಿಲೆ ಆರಂಭದಲ್ಲೇ ಪತ್ತೆಹಚ್ಚಲು ಈ 3 ಪರೀಕ್ಷೆ ಮಾಡಿ! ನಿರ್ಲಕ್ಷಿಸಿದರೆ ಅಪಾಯ
    • “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ : ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    ತುಮಕೂರು January 11, 2025

    ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ : ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

    By adminJanuary 11, 2025No Comments1 Min Read
    money copy

    ತುಮಕೂರು:  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 20ರವರೆಗೆ ವಿಸ್ತರಿಸಲಾಗಿದೆ.

    ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು ಹಾಗೂ ಕಲಿಕಾ ಮತ್ತು ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಎಜುಕೇಷನ್‌ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ/ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಕೋರ್ಸಿಗೆ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

    ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿದ್ದು, ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ಪೋಷಕರ ವಾರ್ಷಿಕ ಗರಿಷ್ಟ ವರಮಾನ 6ಲಕ್ಷ ರೂ.ಗಳಿಗೆ ಮೀರಿರಬಾರದು.

    ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಶುಲ್ಕ ಪಾವತಿದ ರಸೀದಿ, ಬ್ಯಾಂಕ್ ಖಾತೆಯ ನಕಲು ಪ್ರತಿ, ಆಧಾರ್ ಕಾರ್ಡ್ ನಕಲು ಪ್ರತಿ, ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರವನ್ನು ಲಗತ್ತಿಸಿ ಜನವರಿ 6ರೊಳಗಾಗಿ ಸಲ್ಲಿಸಬಹುದಾಗಿದೆ.

    ಅರ್ಜಿಯನ್ನು ಜಾಲತಾಣ https://sevasindhu.karnataka.gok.in  ಮೂಲಕ ಸಲ್ಲಿಸಿ, ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಉಪ್ಪಾರಹಳ್ಳಿ ಇಂದಿರಾ ಕಾಲೇಜು ಮುಂಭಾಗ ಮೌಲಾನಾ ಆಜಾದ್ ಭವನದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಥವಾ ದೂ.ವಾ.ಸಂ. 0816–2273724ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?

    October 11, 2026

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ

    October 10, 2026

    Comments are closed.

    Our Picks

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಹೈದರಾಬಾದ್:  ಬೀದರ್ ಜಿಲ್ಲೆಯ ರಾಷ್ಟ್ರೀಯ ಭೀಮ್ ರಾಜ್ ಸೇನಾ ಸಂಘಟನೆಯ ಅಧ್ಯಕ್ಷರಾದ ರಾಜೇಶ್ ಕಾಂಬ್ಳೆ ಅವರನ್ನು ರಮೇಶ್ ಒಡೆಯರ್ ಅವರ…

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?

    October 11, 2026

    ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.