ಬೀದರ: ಉತ್ತರ ಪ್ರದೇಶದ ಪ್ರಯಾಗರಾಜ್ ನ ಮಹಾ ಕುಂಭಮೇಳಕ್ಕೆ ತೆರಳಲು ಸಂಸದ ಸಾಗರ್ ಖಂಡ್ರೆ ಮನವಿ ಮೇರೆಗೆ ಭಕ್ತರಿಗೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಾಯಿತು.
ಬೀದರ ಸಂಸದರಾದ ಖಶ್ವರ ಖಂಡ್ರೆ ಬೀದರನಿಂದ ಪ್ರಯಾಗರಾಜ್ಗೆ ತೆರಳುವ ವಿಶೇಷ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರಲ್ಲದೇ ಯಾತ್ರಾರ್ಥಿಗಳ ಸುಖಕರ ಪ್ರಯಾಣಕ್ಕೆ ಶುಭ ಹಾರೈಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4