ತುಮಕೂರು: ಪಾಕಿಸ್ತಾನದ ಉಗ್ರರ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ಹಿನ್ನೆಲೆ ತುಮಕೂರು ಜಿಲ್ಲಾ ಬಿಜೆಪಿಯಿಂದ ಭಾರತೀಯ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ತುಮಕೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಭಾರತದ ಧ್ವಜ ಹಿಡಿದು ಯೋಧರ ಹೆಸರಿನಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪೂಜೆ ಸಲ್ಲಿಸಿದರು.
ತುಮಕೂರು ನಗರ ಶಾಸಕ ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಹಲವರ ಸಮ್ಮುಖದಲ್ಲಿ ವಿಶೇಷ ಪೂಜೆ ನಡೆಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————