nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!

    October 8, 2026

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?

    October 8, 2026
    Facebook Twitter Instagram
    ಟ್ರೆಂಡಿಂಗ್
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    • ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು? ಚಹಾ, ಹಾಲಿನೊಂದಿಗೆ ಸೇವಿಸಿದರೆ ಏನಾಗುತ್ತೆ?
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಧಾರ್ ನೊಂದಿಗೆ ಎಪಿಕ್ (EPIC) ಜೋಡಣೆಗೆ ಶೀಘ್ರ ಕ್ರಮ: ಆಯುಕ್ತ ಜ್ಞಾನೇಶ್ ಕುಮಾರ್
    ತುಮಕೂರು March 19, 2025

    ಆಧಾರ್ ನೊಂದಿಗೆ ಎಪಿಕ್ (EPIC) ಜೋಡಣೆಗೆ ಶೀಘ್ರ ಕ್ರಮ: ಆಯುಕ್ತ ಜ್ಞಾನೇಶ್ ಕುಮಾರ್

    By adminMarch 19, 2025No Comments1 Min Read
    aadhar link epic card

    ತುಮಕೂರು: ಆಧಾರ್ ಕಾರ್ಡ್ ನೊಂದಿಗೆ ಎಪಿಕ್(EPIC) ಸಂಖ್ಯೆಯನ್ನು ಕೂಡಲೇ ಜೋಡಣೆ(Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.

    ಮಂಗಳವಾರ ನವದೆಹಲಿಯ ನಿರ್ವಾಚನ ಸದನದಲ್ಲಿ ಚುನಾವಣಾ ಆಯುಕ್ತರಾದ ಡಾ.ಸುಖಬೀರ್ ಸಿಂಗ್ ಸಂಧು ಹಾಗೂ ಡಾ.ವಿವೇಕ್ ಜೋಶಿ, ಕೇಂದ್ರ ಗೃಹ ಕಾರ್ಯದರ್ಶಿ, ಶಾಸಕಾಂಗ ಇಲಾಖೆ ಕಾರ್ಯದರ್ಶಿ, ಯುಐಡಿಎಐ ಮುಖ್ಯ ಕಾರ್ಯ ನಿರ್ವಣಾಧಿಕಾರಿ, ಇಸಿಐನ ತಾಂತ್ರಿಕ ತಜ್ಞರೊಂದಿಗೆ ಸಭೆ ನಡೆಸಿ ಚರ್ಚಿಸಿದ ಅವರು, ಚುನಾವಣಾ ಆಯೋಗವು ಆರ್ಟಿಕಲ್ 326, ಆರ್ಪಿ ಆಕ್ಟ್, 1950 ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಕ್ರಮ ಕೈಗೊಳ್ಳಲಿದ್ದು, UIDAI ಮತ್ತು ECI ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳನ್ನು ಶೀಘ್ರದಲ್ಲೇ ಪ್ರಾರಂಭವಾಗುವುದು ಎಂದು ತಿಳಿಸಿದ್ದಾರೆ.

    ಭಾರತದ ಸಂವಿಧಾನದ 326ನೇ ವಿಧಿಯ ಪ್ರಕಾರ ಮತದಾನದ ಹಕ್ಕನ್ನು ಭಾರತದ ನಾಗರಿಕರಿಗೆ ಮಾತ್ರ ನೀಡಲಾಗುವುದು, ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ಸ್ಥಾಪಿಸುತ್ತದೆಯಾದ್ದರಿಂದ EPIC ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದನ್ನು ಸಂವಿಧಾನದ 326ನೇ ವಿಧಿ, 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 23(4), 23(5) ಮತ್ತು 23(6)ರ ನಿಬಂಧನೆಗಳ ಪ್ರಕಾರ ಕ್ರಮವಹಿಸಲಾಗುವುದು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!

    October 8, 2026

    ನಿದ್ದೆ ಪ್ರತಿಯೊಬ್ಬ ಜೀವಿಗೂ ಅತ್ಯಗತ್ಯ. ಒಂದು ದಿನ ಸರಿಯಾಗಿ ನಿದ್ದೆ ಮಾಡದಿದ್ದರೂ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ…

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?

    October 8, 2026

    ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು? ಚಹಾ, ಹಾಲಿನೊಂದಿಗೆ ಸೇವಿಸಿದರೆ ಏನಾಗುತ್ತೆ?

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.