ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಜತೆ ಕ್ರೀಡಾ ಚಟುವಟಿಕೆಗಳು ಬಹು ಮುಖ್ಯವಾಗಿದೆ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ ಹೇಳಿದರು.
ದೈಹಿಕ ಹಾಗೂ ಮಾನಸಿಕ ಸಮತೋಲನವನ್ನು ಕಾಪಾಡುವ ಜೊತೆ ಸದಾ ಸಕಾರಾತ್ಮಕವಾಗಿ ಮುನ್ನಡೆಯಲು ಇಂತಹ ಸ್ಪರ್ಧೆಗಳು ನೆರವಾಗಲಿದೆ ಎಂದು ಹೇಳಿದರು.
ಆರೋಗ್ಯವಂತ ದೇಹ ಹಾಗೂ ಆರೋಗ್ಯವಂತ ಮನಸ್ಸುಳ್ಳ ಯುವ ಪೀಳಿಗೆಯಿಂದ ಸಧೃಡ ಸಮಾಜ ಕಟ್ಟಲು ಸಾಧ್ಯ. ಈ ದಿಶೆಯಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ದೈಹಿಕ ಚಟುವಟಿಕೆಗಳನ್ನು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


