ಪಾವಗಡ : 2025-26ನೇ ಶೈಕ್ಷಣಿಕ ಸಾಲಿನ ವೈ.ಎನ್.ಹೊಸಕೋಟೆ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ದೊಡ್ಡಹಳ್ಳಿಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.
9ನೇ ತರಗತಿಯ ವಿದ್ಯಾರ್ಥಿ ಭಾಗ್ಯಲಕ್ಷ್ಮಿ ಆರ್. ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಧನುಷ್ ಎನ್ನುವ ವಿದ್ಯಾರ್ಥಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೀರೇಶ್, ಮುಖ್ಯ ಶಿಕ್ಷಕರಾದ ಲಕ್ಷ್ಮ ನಾಯ್ಕ ಮತ್ತು ಶಾಲಾ ಸಿಬ್ಬಂದಿ ಶುಭಾ ಹಾರೈಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC