ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸತತ ಮೂರು ಪಂದ್ಯಗಳನ್ನು ಸೋಲಿಸಿ ಖೋ ಖೋ ಪಂದ್ಯಾವಳಿಯಲ್ಲಿ, ಹಾಲ್ಕುರಿಕೆ ಹೆಚ್.ಸಿ ಎಂ.ಜಿ ಸಂಯುಕ್ತ ಪದವಿಪೂರ್ವಕಾಲೇಜು ಮೊದಲ ಸ್ಥಾನ ಪಡೆದುಕೊಂಡಿದ್ದು, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ವಿಜೇತ ಖೋಖೋ ತಂಡದ ವಿದ್ಯಾರ್ಥಿಗಳನ್ನ ಕೋಚ್ ಡಾ.ಗಂಗಾಧರ್ ನಾಗರಾಜ್, ಮುಖ್ಯೋಪಾಧ್ಯಾಯರಾದ ವೀರಣ್ಣಗೌಡ, ಹನುಮಂತಯ್ಯ ಮುಂತಾದವರು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC