ಕೊರಟಗೆರೆ: ತಾಲ್ಲೂಕಿನ ದಾಸಾಲುಕುಂಟೆ ಸಮೀಪದ ಬೆಟ್ಟದ ಶಂಭೋನಹಳ್ಳಿಯ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಡಿ.1, 2 ರಂದು ಶ್ರೀ ಹನುಮ ಜಯಂತಿ ಹಾಗೂ ದೇವಾಲಯದ 17 ನೇ ವರ್ಷದ ವಾರ್ಷಿಕೋತ್ಸವ ನಡೆಸಲಾಗುತ್ತಿದೆ.
ಈ ಸಂದರ್ಭದಲ್ಲಿ ಸ್ವಾಮಿಯ ಉತ್ಸವ ಹಾಗೂ 2ನೇ ವರ್ಷದ ಸೀತಾರಾಮ ಕಲ್ಯಾಣೋತ್ಸವ ಹಮ್ಮಿಕೊಳ್ಳಲಾಗಿದ್ದು, ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


