nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 4, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
    • ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ
    • ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ
    • ಬಳ್ಳಾರಿ: ಗ್ರಾಮ ಒನ್ ಫ್ರಾಂಚೈಸಿ ನೇಮಕಾತಿಗೆ ಅರ್ಜಿ ಆಹ್ವಾನ
    • ತಿಪಟೂರು ಬಿಜೆಪಿ ಟಿಕೆಟ್ ವಿಚಾರ ಪ್ರಸ್ತಾಪ ಅಪ್ರಸ್ತುತ: ಶ್ರೀ ರುದ್ರಮುನಿಸ್ವಾಮೀಜಿ
    • ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ
    • ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
    ಜಿಲ್ಲಾ ಸುದ್ದಿ September 5, 2026

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    By Ganesh TumkuruSeptember 5, 2026No Comments1 Min Read

    ಅರಸೀಕೆರೆ: ತಾಲ್ಲೂಕಿನ ಗಂಡಸಿ ಹೋಬಳಿಯ ಮುದುಡಿ ಬಿ ತಾಂಡ್ಯದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕರಿಯಮ್ಮ ದೇವಿ ಹಾಗೂ ಶ್ರೀ ಬನಶಂಕರಿ ದೇವಿಯವರ ನೂತನ ದೇವಾಲಯ ಪ್ರವೇಶ ಮತ್ತು ಅಮ್ಮನವರ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಭಕ್ತಿಭಾವದಿಂದ ನೆರವೇರಿತು.

    ಈ ಪವಿತ್ರ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಹಾಸನ ಸಂಸದರಾದ ಶ್ರೇಯಸ್ ಎಂ. ಪಟೇಲ್ ಅವರು ಭಾಗವಹಿಸಿ, ದೇವಿಯವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ, ನಾಡಿನ ಸುಖ, ಶಾಂತಿ, ಸಮೃದ್ಧಿ ಹಾಗೂ ಸರ್ವರ ಆರೋಗ್ಯ ಮತ್ತು ನೆಮ್ಮದಿಗಾಗಿ ದೇವಿಯಲ್ಲಿ ಪ್ರಾರ್ಥಿಸಿದರು.

    ಇದನ್ನೂ ಓದಿ: ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

    ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು,  ಗ್ರಾಮಸ್ಥರ ಶ್ರದ್ಧೆ, ಭಕ್ತಿ ಹಾಗೂ ಒಗ್ಗಟ್ಟಿನ ಪ್ರತೀಕವಾಗಿ ಈ ನೂತನ ದೇವಾಲಯ ನಿರ್ಮಾಣಗೊಂಡಿದೆ. ಇದು ಮುದುಡಿ ಬಿ ತಾಂಡ್ಯದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಶ್ರೀಮಂತಗೊಳಿಸಲಿ” ಎಂದು ಶುಭ ಹಾರೈಸಿದರು. ಅಲ್ಲದೆ, ದೇವಿಯವರ ಅನುಗ್ರಹದಿಂದ ಪ್ರತಿಯೊಂದು ಕುಟುಂಬದಲ್ಲೂ ಸುಖ, ಶಾಂತಿ, ನೆಮ್ಮದಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಆಶಿಸಿದರು.

    ಈ ಧಾರ್ಮಿಕ ಸಮಾರಂಭದಲ್ಲಿ ಊರಿನ ಗ್ರಾಮಸ್ಥರು, ಹತ್ತಿರದ ಭಕ್ತಾದಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು ದೇವರ ಕೃಪೆಗೆ ಪಾತ್ರರಾದರು.

    ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಬಳ್ಳಾರಿ: ಗ್ರಾಮ ಒನ್ ಫ್ರಾಂಚೈಸಿ ನೇಮಕಾತಿಗೆ ಅರ್ಜಿ ಆಹ್ವಾನ

    September 4, 2026

    ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ

    September 4, 2026

    ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ

    September 4, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026

    ಅರಸೀಕೆರೆ: ತಾಲ್ಲೂಕಿನ ಗಂಡಸಿ ಹೋಬಳಿಯ ಮುದುಡಿ ಬಿ ತಾಂಡ್ಯದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕರಿಯಮ್ಮ ದೇವಿ ಹಾಗೂ ಶ್ರೀ ಬನಶಂಕರಿ…

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 4, 2026

    ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ

    September 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.