ತುಮಕೂರು: ನಗರದ ಸತ್ಯಮಂಗಲದ ಪ್ರತಿಷ್ಠಿತ ಜೈನ್ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಒಂದು ಗೂಡಿ ಬಹಳ ವಿಜೃಂಭಣೆಯಿಂದ ಭಕ್ತಿಪೂರ್ವಕವಾಗಿ ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಪ್ರಾಂಶುಪಾಲರಾದ ಎನ್.ವರುಣ್ ಕುಮಾರ್, ಉಪನ್ಯಾಸಕರಾದ ಪ್ರಶಾಂತ್, ಹರೀಶ್ ಕುಮಾರ್, ಟಿ.ಜಿ.ನಾಗಲಕ್ಷ್ಮಿ, ಭವ್ಯ, ನಂದಿನಿ, ಮುಂತಾದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC