nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀನಗರದಲ್ಲಿ ಎನ್ಕೌಂಟರ್, ಪಾಕ್ ಪ್ರಜೆ ಸೇರಿ ಇಬ್ಬರು ಉಗ್ರರು ಹತ್ಯೆ
    ರಾಷ್ಟ್ರೀಯ ಸುದ್ದಿ June 14, 2022

    ಶ್ರೀನಗರದಲ್ಲಿ ಎನ್ಕೌಂಟರ್, ಪಾಕ್ ಪ್ರಜೆ ಸೇರಿ ಇಬ್ಬರು ಉಗ್ರರು ಹತ್ಯೆ

    By adminJune 14, 2022No Comments1 Min Read
    shri nagara

    ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‍ನಲ್ಲಿ ಪಾಕಿಸ್ತಾನಿ ಪ್ರಜೆ ಸೇರಿದಂತೆ ಇಬ್ಬರು ಲಷ್ಕರ-ಎ-ತೊಯ್ಬಾ ಉಗ್ರರು ಹತರಾಗಿದ್ದಾರೆ. ಶ್ರೀನಗರ ನಗರದ ಬೆಮಿನಾ ಪ್ರದೇಶದಲ್ಲಿ ತಡರಾತ್ರಿ ನಿಷೇತ ಭಯೋತ್ಪಾದಕ ಸಂಘಟನೆ ಎಲ್ ಇಟಿಯ ಇಬ್ಬರು ಭಯೋತ್ಪಾದಕರು ಅಡಗಿರುವ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಬಲಿಯಾದರೆ ಒಬ್ಬ ಪೊಲೀಸ್ ಸಿಬ್ಬಂಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಎನ್ಕೌಂಟರ್ ಸ್ಥಳದಿಂದ ವಶಪಡಿಸಿಕೊಂಡ ದಾಖಲೆಗಳು ಮತ್ತು ಇತರ ದೋಷಾರೋಪಣೆ ಸಾಮಗ್ರಿಗಳ ಪ್ರಕಾರ, ಹತರಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಪಾಕಿಸ್ತಾನದ ಫೈಸಲಾಬಾದ್ ನಿವಾಸಿ ಅಬ್ದುಲ್ಲಾ ಗೌಜ್ರಿ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.


    Provided by
    Provided by

    ಇದೇ ಭಯೋತ್ಪಾದಕರ ಗುಂಪು ಸೋಪೋರ್‍ನಲ್ಲಿ ತಪ್ಪಿಸಿಕೊಂಡಿದ್ದರು ನಾವು ಅವರ ಚಲನವಲನವನ್ನು ಪತ್ತೆಹಚ್ಚಿದ್ದೇವೆ ಎಂದು ಹೇಳಿದರು. ಹತ್ಯೆಗೀಡಾದ ಇನ್ನೊಬ್ಬ ಉಗ್ರನನ್ನು ಅನಂತನಾಗ್ ಜಿಲ್ಲಾಯ ನಿವಾಸಿ ಆದಿಲ್ ಹುಸೇನ್ ಮಿರ್ ಅಲಿಯಾಸ್ ಸುಫಿಯಾನ್ ಎಂದು ಗುರುತಿಸಲಾಗಿದೆ. ಪೊಲೀಸ್ ದಾಖಲೆಗಳ ಪ್ರಕಾರ, ಈತ 2018 ರಲ್ಲಿ ವಾಘಾದಿಂದ ಭೇಟಿ ವೀಸಾದಲ್ಲಿ ಪಾಕಿಸ್ತಾನಕ್ಕೆ ಹೋಗಿದ್ದ ಎಂದು ಕುಮಾರ್ ಹೇಳಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.