ತುಮಕೂರು: ಸಿದ್ದಗಂಗಾ ಮಠದ ಪ್ರಾಥಮಿಕ ಶಾಲಾ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಮೊದಲ ಮತದಾನ ಮಾಡಿದರು. ಮತಗಟ್ಟೆ ಸಂಖ್ಯೆ 113ರಲ್ಲಿ ಸ್ವಾಮೀಜಿ ತಮ್ಮ ಹಕ್ಕು ಚಲಾಯಿಸಿದರು.
ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗಾ ಮಠದಲ್ಲಿ, ಮೊದಲಿಗೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಹಸುವಿಗೆ ಹಣ್ಣು ತಿನ್ನಿಸಿ ಬಳಿಕ ಮತದಾನ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296