nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ

    May 15, 2026

    ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ

    May 15, 2026

    ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್

    May 15, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
    • ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
    • ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
    • ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
    • ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
    • NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ
    • ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ವೀರೇಂದ್ರ ಹೆಗ್ಗಡೆ 76 ನೇ ಜನ್ಮದಿನೋತ್ಸವ ಆಚರಣೆ | ಜೈನ ಸಮಾಜದಿಂದ ವಯಸ್ಕರಿಗೆ ಹೊದಿಕೆಗಳ ವಿತರಣೆ
    ತುರುವೇಕೆರೆ November 27, 2024

    ಶ್ರೀ ವೀರೇಂದ್ರ ಹೆಗ್ಗಡೆ 76 ನೇ ಜನ್ಮದಿನೋತ್ಸವ ಆಚರಣೆ | ಜೈನ ಸಮಾಜದಿಂದ ವಯಸ್ಕರಿಗೆ ಹೊದಿಕೆಗಳ ವಿತರಣೆ

    By adminNovember 27, 2024No Comments1 Min Read
    turuvekere

    ತುರುವೇಕೆರೆ:   ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಜೈನ ಸಮಾಜ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಡೆಯವರ 76ನೇ ಜನ್ಮದಿನೋತ್ಸವದ ಅಂಗವಾಗಿ ಅಶಕ್ತ ವೃದ್ದರಿಗೆ  ಹೊದಿಕೆಗಳನ್ನ ನೀಡಲಾಯಿತು.

    ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು, ಯೋಧ ಶಿವಣ್ಣ ಹಾಗೂ ಆದರ್ಶ ದಂಪತಿಗಳಾದ  ಪತ್ರಕರ್ತ ಸತ್ಯನಾರಾಯಣ ದಂಪತಿಗಳನ್ನು ಸನ್ಮಾನಿಸಲಾಯಿತು.


    Provided by
    Provided by

    ಕಾರ್ಯಕ್ರಮದಲ್ಲಿ ಆಶಾ ರಾಜಶೇಖರ್, ಕೌಶಲ್ಯ ಅಭಿವೃದ್ಧಿ  ಸಂಸ್ಥೆಯ ಮಾಜಿ ಅಧ್ಯಕ್ಷ ಮುರುಳಿದರ ಹಾಲಪ್ಪ, ಧರ್ಮಸ್ಥಳ ಸಂಸ್ಥೆ ತಾಲೂಕು ನಿರ್ದೇಶಕ ಯಶೋಧರ, ಜೈನ ಸಮಾಜದ ಮುಖಂಡ ತಂ.ಪ. ಚಂದ್ರಕೀರ್ತಿ, ಪತ್ರಕರ್ತ ಸತ್ಯನಾರಾಯಣ, ಸಮಾಜದ ಹಿರಿಯ ಮುಖಂಡರಾದ ರಾಮಚಂದ್ರ ,ಕಾಂತರಾಜು,   ಧನು ಇತರರು ಉಪಸ್ಥಿತರಿದ್ದರು.

    ವರದಿ: ಜೆ. ರಂಗನಾಥ,  ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026

    ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ

    May 7, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ

    May 15, 2026

    ತುಮಕೂರು: ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಪೊಲೀಸರು ಬುಧವಾರ ಮಧ್ಯಾಹ್ನ…

    ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ

    May 15, 2026

    ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್

    May 15, 2026

    ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್

    May 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.