nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    • ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » SSLC ಮಾರ್ಕ್ಸ್ ಕಾರ್ಡ್ ಶೇರ್ ಮಾಡಿದ ಐಎಎಸ್ ಅಧಿಕಾರಿ..! ಏನಂದ್ರು ಗೊತ್ತಾ ಫಾಲೋವರ್ಸ್?
    ರಾಷ್ಟ್ರೀಯ ಸುದ್ದಿ July 10, 2022

    SSLC ಮಾರ್ಕ್ಸ್ ಕಾರ್ಡ್ ಶೇರ್ ಮಾಡಿದ ಐಎಎಸ್ ಅಧಿಕಾರಿ..! ಏನಂದ್ರು ಗೊತ್ತಾ ಫಾಲೋವರ್ಸ್?

    By adminJuly 10, 2022No Comments2 Mins Read
    sslc

    ನವದೆಹಲಿ: ಛತ್ತೀಸ್‌ಗಢ ಕೇಡರ್‌ನ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಈಗ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿಯನ್ನು ಹಂಚಿಕೊಳ್ಳುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ.ಹೌದು ಈ ಪೋಸ್ಟ್ ಈಗ ಟ್ವಿಟ್ಟರ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

    ಅವರು ಹಂಚಿಕೊಂಡಿರುವ ಪೋಸ್ಟ್ ನಲ್ಲಿ 1996 ರಲ್ಲಿ ಬಿಹಾರ ಬೋರ್ಡ್‌ನಿಂದ ತಮ್ಮ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವುದನ್ನು ಅದು ತೋರಿಸುತ್ತದೆ.ಇದರಲ್ಲಿ ಅವರು ಗರಿಷ್ಠ 700 ಅಂಕಗಳಿಗೆ 314 ಅಂಕಗಳನ್ನು ಗಳಿಸಿದ್ದಾರೆ, ಅದರ ಶೇಕಡವಾರು ಪ್ರಮಾಣ ಕೇವಲ 44.85..!


    Provided by
    Provided by

    ಈ ಪೋಸ್ಟ್ ಹಂಚಿಕೊಳ್ಳುತ್ತಿದ್ದಂತೆ ಸುಮಾರು ಸುಮಾರು 32,000 ಲೈಕ್‌ ಮತ್ತು ಸಾವಿರಾರು ಜನರು ಇದನ್ನು ಶೇರ್ ಮಾಡಿದ್ದಾರೆ.ಅನೇಕ ಬಳಕೆದಾರರು ಈ ಪೋಸ್ಟ್‌ನಿಂದ ಸ್ಫೂರ್ತಿ ಪಡೆದಿದ್ದಾರೆ, ಜೊತೆಗೆ ಕಡಿಮೆ ಅಂಕಗಳನ್ನು ಹೊಂದಿದ್ದರೂ ಸಹ ಯುಪಿಎಸ್ಸಿಯಂತಹ ಪ್ರತಿಷ್ಠಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಬಹುದು ಎನ್ನುವುದಕ್ಕೆ ಈ ಅಧಿಕಾರಿಯೇ ನಿದರ್ಶನ ಎಂದೆಲ್ಲಾ ಬರೆದುಕೊಂಡಿದ್ದಾರೆ.

    ಈ ಪೋಸ್ಟ್ ನೋಡಿ ಸ್ಫೂರ್ತಿಗೊಂಡಿರುವ ಯುವಕನೊಬ್ಬ”ನಾನು ಖಿನ್ನತೆಗೆ ಒಳಗಾದಾಗ ಯಾವುದೂ ಅಸಾಧ್ಯವಲ್ಲ ಎನ್ನುವುದಕ್ಕೆ ನೀವೇ ಯುವಕರಿಗೆ ಪ್ರೇರಣೆ ಸರ್, ನಿಮ್ಮಂತಹ ಜನರ ಬಗ್ಗೆ ನಾನು ಓದುತ್ತೇನೆ, ಅದು ನನಗೆ ಜೀವನದಲ್ಲಿ ಹೋರಾಡಲು ಶಕ್ತಿಯನ್ನು ನೀಡುತ್ತದೆ” ಎಂದು ಶ್ಲಾಘಿಸಿದ್ದಾರೆ.

    ಇನ್ನೊಬ್ಬ ಇದಕ್ಕೆ ಪ್ರತಿಕ್ರಿಯಿಸುತ್ತಾ “ನಾನು 1996 ರಲ್ಲಿ ಅದೇ ಪರೀಕ್ಷೆಯಲ್ಲಿ 65% ಗಳಿಸಿದ್ದೇನೆ ಮತ್ತು ನನ್ನ ಶಾಲೆಯ ಟಾಪರ್ 75% ಕ್ಕಿಂತ ಹೆಚ್ಚು ಪಡೆದಿದ್ದರಿಂದ ಆ ಸಮಯದಲ್ಲಿ ತುಂಬಾ ದುಃಖವಾಯಿತು.ಆದರೆ ಇವತ್ತು ನನಗೆ ಅನಿಸುತ್ತಿದೆ ಅದಕ್ಕೆ ಯಾವುದೇ ಮೌಲ್ಯವಿಲ್ಲ ಎಂದು, ಟಾಪರ್ ಆದ ವ್ಯಕ್ತಿ ಮತ್ತು ನನಗೆ, ಯಶಸ್ಸಿನ ವಿಷಯದಲ್ಲಿ ಹೆಚ್ಚಿನ ಅಂತರವಿಲ್ಲ. ಮತ್ತು ಕಡಿಮೆ ಪಡೆದ ವ್ಯಕ್ತಿ ನಮಗಿಂತ ಹೆಚ್ಚು ಯಶಸ್ವಿಯಾಗುತ್ತಾನೆ.”ಎಂದು ಅವರು ಬರೆದುಕೊಂಡಿದ್ದಾರೆ.

    ಇತ್ತೀಚಿನ ಟ್ವೀಟ್‌ನಲ್ಲಿ, ಅವರು ಯುಪಿಎಸ್ಸಿ ಪರೀಕ್ಷೆಗಾಗಿ ಅಧ್ಯಯನ ಮಾಡುವಾಗಿನ ತಮ್ಮ ನೆಚ್ಚಿನ ಪುಸ್ತಕದ ಫೋಟೋವನ್ನು ಹಂಚಿಕೊಂಡಿದ್ದಾರೆ, ಇದು ಪುಸ್ತಕದ ಎರಡು ಪುಟಗಳಲ್ಲಿ ಅಂಡರ್‌ಲೈನ್‌ಗಳು ಮತ್ತು ಪೆನ್‌ನಿಂದ ಚಿತ್ರಿಸಿದ ಮಾರ್ಕ್ ಗಳನ್ನು ತೋರಿಸಿತ್ತದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಂಡ್ಯದ ಆದಿಚುಂಚನಗಿರಿ ಮಠದ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾಗ, ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ…

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು

    April 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.