nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್

    June 22, 2026

    ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ

    June 22, 2026

    ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

    June 22, 2026
    Facebook Twitter Instagram
    ಟ್ರೆಂಡಿಂಗ್
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    • ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    • ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    • ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
    • ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » SSLC ಪರೀಕ್ಷೆ : ಉತ್ತಮ ಫಲಿತಾಂಶ ಸಾಧಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    ತುಮಕೂರು March 12, 2025

    SSLC ಪರೀಕ್ಷೆ : ಉತ್ತಮ ಫಲಿತಾಂಶ ಸಾಧಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    By adminMarch 12, 2025No Comments1 Min Read
    sslc exam

    Provided by
    Provided by

    ತುಮಕೂರು:  ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

    ನಗರದ ಎಂಪ್ರೆಸ್ ಪದವಿಪೂರ್ವ ಕಾಲೇಜಿನ ಆಡಿಟೋರಿಯಂನಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ–1ರ ಸಂಬಂಧ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ ಒಟ್ಟು 129 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಪ್ರತಿ ವಿದ್ಯಾರ್ಥಿಗೂ ವಿಶ್ವಾಸದಿಂದ ಪರೀಕ್ಷೆ ಬರೆಯುವ ವಾತಾವರಣ ಹಾಗೂ ಏಕ ರೀತಿಯಾದ ಗುಣಮಟ್ಟದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಿಳಿಸಿದರು.

    ಪರೀಕ್ಷಾ ಕಾರ್ಯವು ಅತ್ಯಂತ ಸೂಕ್ಷ್ಮ ಕಾರ್ಯವಾಗಿದ್ದು, ಯಾವುದೇ ಸಮಯದಲ್ಲಿ ತೊಂದರೆಗಳು ಸಂಭವಿಸಿದಲ್ಲಿ ನೇರವಾಗಿ ಜಿಲ್ಲಾಧಿಕಾರಿಗಳ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ತಿಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷದ ಮೊದಲಿನಿಂದಲೂ ಫಲಿತಾಂಶಮುಖಿಯಾದ ಹಲವಾರು ಚಟುವಟಿಕೆಗಳನ್ನು ಶಿಕ್ಷಣ ಇಲಾಖೆಯಿಂದ ಯೋಜಿತವಾಗಿ ಅನುಷ್ಟಾನಗೊಳಿಸಲಾಗಿದೆ. ವಿದ್ಯಾರ್ಥಿ ಬದುಕಿನಲ್ಲಿ 10ನೇ ತರಗತಿ ಅತ್ಯಂತ ಪ್ರಮುಖ ಘಟ್ಟವಾಗಿದೆ. ಈ ವರ್ಷದ ಪರೀಕ್ಷಾ ಕಾರ್ಯ ಯಶಸ್ವಿಯಾಗಲಿ. ಜಿಲ್ಲೆಯ ಸಾಧನೆ ಇಡೀ ರಾಜ್ಯಕ್ಕೆ ಮಾದರಿಯಾಗಲಿ ಎಂದು ಆಶಿಸಿದರು.


    Provided by
    Provided by

    ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಹೆಚ್.ಕೆ. ಮನಮೋಹನ ಹಾಗೂ ಗಿರಿಜಾ, ಡಯಟ್ ಪ್ರಾಂಶುಪಾಲ ಕೆ.ಮಂಜುನಾಥ ಹಾಗೂ ಗಂಗಾಧರ, ಎಸ್.ಎಸ್.ಎಲ್.ಸಿ. ಪರೀಕ್ಷೆ ಜಿಲ್ಲಾ ನೋಡಲ್ ಅಧಿಕಾರಿ ಮಾಧವರೆಡ್ಡಿ, ಶಿಕ್ಷಣ ಅಧಿಕಾರಿ ಎ.ಟಿ.ರಂಗದಾಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಅಭಿರಕ್ಷಕರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್

    June 22, 2026

    ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ

    June 22, 2026

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್

    June 22, 2026

    ತುಮಕೂರು: ರಾಜ್ಯದಲ್ಲಿರುವ ಪ್ರತಿಯೊಂದು ಮಠಮಾನ್ಯಗಳೂ ‘ಪುಸ್ತಕ ದಾಸೋಹ’ ನಡೆಸುವ ಮೂಲಕ ಜನರ ಬಳಿಗೆ ಪುಸ್ತಕಗಳನ್ನು ಕೊಂಡೊಯ್ಯುವ ಕೆಲಸ ಮಾಡಬೇಕು ಎಂದು…

    ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ

    June 22, 2026

    ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

    June 22, 2026

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.