ಬೆಂಗಳೂರು: ಕರ್ನಾಟಕದ SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಬಹುತೇಕ ಮೌಲ್ಯಮಾಪನ ಮುಗಿದಿದ್ದು, ಮೇ 19 ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಮೇ 19ರಂದು ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಬಾರಿ 8,73,846 ವಿದ್ಯಾರ್ಥಿಗಳು SSLC ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಕೆಲವರನ್ನು ಹೊರತುಪಡಿಸಿ ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರ ಫಲಿತಾಂಶ ಪ್ರಕಟವಾಗುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


