nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » SSLC  ಮರು ಮೌಲ್ಯಮಾಪನ: ರವೀಂದ್ರ ಭಾರತಿ ಶಾಲೆಯ ಸೃಜನ್ ರಾಜ್ಯಕ್ಕೆ ಆರನೇ ರ‍್ಯಾಂಕ್ | ಶೈಕ್ಷಣಿಕ ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲ್ಲೂಕಿಗೆ ದ್ವಿತೀಯ ಸ್ಥಾನ ವಿಶೇಷ ಸಾಧನೆ
    ಕೊರಟಗೆರೆ May 25, 2025

    SSLC  ಮರು ಮೌಲ್ಯಮಾಪನ: ರವೀಂದ್ರ ಭಾರತಿ ಶಾಲೆಯ ಸೃಜನ್ ರಾಜ್ಯಕ್ಕೆ ಆರನೇ ರ‍್ಯಾಂಕ್ | ಶೈಕ್ಷಣಿಕ ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲ್ಲೂಕಿಗೆ ದ್ವಿತೀಯ ಸ್ಥಾನ ವಿಶೇಷ ಸಾಧನೆ

    By adminMay 25, 2025No Comments1 Min Read
    koratagere

    ಕೊರಟಗೆರೆ : SSLC ಮರುಮೌಲ್ಯಮಾಪನ ಫಲಿತಾಂಶದಲ್ಲಿ ರವೀಂದ್ರ ಭಾರತಿ ಪ್ರೌಢಶಾಲೆ ವಿದ್ಯಾರ್ಥಿ ಸೃಜನ್ ಎಂ.ಎನ್ 620(99.2%) ಅಂಕದೊಂದಿಗೆ ರಾಜ್ಯಕ್ಕೆ ಆರನೇ ರ‍್ಯಾಂಕ್, ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದು ಸಂಸ್ಥೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾನೆ.

    ಮೇ 2ರಂದು ಕರ್ನಾಟಕ ಪ್ರೌಢ ಶಿಕ್ಷಣಾ ಮಂಡಳಿಯಿಂದ ಬಿಡುಗಡೆಗೊಂಡ ಎಸ್‌ ಎಸ್‌ ಎಲ್‌ ಸಿ ಫಲಿತಾಂಶದಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮರು ಮೌಲ್ಯಪನಕ್ಕೆ ಶಾಲೆಯ 4 ಮಂದಿ ವಿದ್ಯಾರ್ಥಿಗಳು ಅರ್ಜಿ ಹಾಕಿದ್ದರು.


    Provided by
    Provided by

    ಈ ವಿದ್ಯಾರ್ಥಿಗಳಲ್ಲಿ ಸೃಜನ್ ಎಂ.ಎನ್ ಹಿಂದಿ, ಗಣ ತ, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ, ಉಳಿದ ಮೂರು ವಿಷಯಗಳಲ್ಲಿ ಕನ್ನಡ 123 , ಇಂಗ್ಲೀಷ್ 99, ಸಮಾಜ ವಿಜ್ಞಾನ 98 ಒಟ್ಟು 620 ಅಂಕ ಪಡೆದಿದ್ದಾನೆ. ರಾಜ್ಯಕ್ಕೆ 6 ನೇ ರ‍್ಯಾಂಕ್ ಪಡೆದು ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಯ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

    ಉಳಿದ ಮೂರು ವಿದ್ಯಾರ್ಥಿಗಳಲ್ಲಿ ವರ್ಷಿಣ  ಟಿ.ವಿ 603 ಅಂಕ, ದೀಕ್ಷಿತ ಜಿ.598 ಅಂಕ, ಸಾತ್ವಿಕ್ 518 ಅಂಕ ಪಡೆದಿದ್ದು, ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ರವೀಂದ್ರ ಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಆರ್.ಮಲ್ಲಿಕಾರ್ಜುನ್, ಉಪಾಧ್ಯಕ್ಷೆ ಉಮಾ ಜಗದೀಶ್ವರ, ಕಾರ್ಯದರ್ಶಿ ಶೋಭಾ ಕೃಷ್ಣಮೂರ್ತಿ, ಸಹ ಕಾರ್ಯದರ್ಶಿ ನವೀನ್‌ಕುಮಾರ್, ಖಚಾಂಚಿ ಆದಿ ರಮೇಶ್, ಪ್ರೌಢಶಾಲೆ ಮುಖ್ಯಶಿಕ್ಷಕ ಲಕ್ಷ್ಮಯ್ಯ, ನರಸಿಂಹಮೂರ್ತಿ ಹಾಗೂ ಬೋಧಕ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿ ಶುಭಕೋರಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.