nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

    March 20, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು

    March 20, 2026
    Facebook Twitter Instagram
    ಟ್ರೆಂಡಿಂಗ್
    • ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ
    • ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು
    • ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ
    • ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ
    • ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ
    • ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯ ತಲೆ ಕಡಿದು ಬರ್ಬರ ಹತ್ಯೆ
    ರಾಜ್ಯ ಸುದ್ದಿ May 10, 2024

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯ ತಲೆ ಕಡಿದು ಬರ್ಬರ ಹತ್ಯೆ

    By adminMay 10, 2024No Comments1 Min Read
    kodagu

    ಕೊಡಗು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಓಂಕಾರಾಪ್ಪ ಕೊಲೆ ಆರೋಪಿಯಾಗಿದ್ದರೆ, ಮೀನಾ ಮೃತ ವಿದ್ಯಾರ್ಥಿನಿಯಾಗಿದ್ದಾರೆ.

    ಆರೋಪಿ ಓಂಕಾರಪ್ಪ ಸಾಯಂಕಾಲ ಸಮಯದಲ್ಲಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.


    Provided by
    Provided by

    ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್ ಮಾಡಲಾಗಿತ್ತು. ಬಾಲ್ಯವಿವಾಹದ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

    ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ ಭೇಟಿ ನೀಡಿದೆ. ಹಾಗೂ ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಅನತಿ ದೂರದಲ್ಲಿ ಮಚ್ಚು ಪತ್ತೆಯಾಗಿದೆ. ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ

    March 19, 2026

    ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ

    March 19, 2026

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    Comments are closed.

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

    March 20, 2026

    ತಿಪಟೂರು:  ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ನಾಲ್ಕು ದಿನಗಳ ಕಾಲ ನಡೆಯಲಿದೆ ಅಂತರಾಷ್ಟ್ರೀಯ ತಾಂತ್ರಿಕ…

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು

    March 20, 2026

    ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ

    March 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.