nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026

    ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ

    March 18, 2026
    Facebook Twitter Instagram
    ಟ್ರೆಂಡಿಂಗ್
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    • ಪ್ರಾಣಿ ಬಲಿ: ಪ್ರತಿ ಜಾತ್ರೆಯೂ ರಕ್ತ ಮುಕ್ತ ಸುಕ್ಷೇತ್ರವಾಗಬೇಕು: ದಯಾನಂದ ಸ್ವಾಮೀಜಿ
    • SSLC: ತುಮಕೂರು ಜಿಲ್ಲೆಯಲ್ಲಿ 131 ಪರೀಕ್ಷಾ ಕೇಂದ್ರಗಳು: ಪರೀಕ್ಷೆ ಬರೆಯಲಿರುವ 37,130 ವಿದ್ಯಾರ್ಥಿಗಳು
    • ಶಿರಾ ಎಪಿಎಂಸಿ: ಹುಣಸೆಹಣ್ಣು ಬೆಲೆ ದಿಢೀರ್ ಕುಸಿತ; ರೈತರ ಆತಂಕ
    • ರೀಲ್ಸ್‌ ಹುಚ್ಚು: ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಯತ್ನಿಸಿದ ಬೆಂಗಳೂರಿನ ಮಹಿಳೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿ ಆತ್ಮಹತ್ಯೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
    ರಾಜ್ಯ ಸುದ್ದಿ March 26, 2024

    ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿ ಆತ್ಮಹತ್ಯೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

    By adminMarch 26, 2024No Comments1 Min Read
    shivamogga

    ಎಸ್‌ ಎಸ್ ‌ಎಲ್‌ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಶಿವಮೊಗ್ಗದ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪರಶುರಾಮ್(17) ನೇಣಿಗೆ ಶರಣಾದ ವಿದ್ಯಾರ್ಥಿ.

    ಪರಶುರಾಮ್‌ ಆನಂದಪುರದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಎಸ್ ಎಸ್ ಎಲ್‌ ಸಿ ಓದುತ್ತಿದ್ದ. ಇಂದು ಎಸ್ ‌ಎಸ್ ‌ಎಲ್‌ ಸಿ ಪರೀಕ್ಷೆ ಬರೆಯಬೇಕಾಗಿದ್ದ ಪರಶುರಾಮ್‌ ಮನೆಯ ಹಿಂಭಾಗದಲ್ಲಿ ನೇಣಿಗೆ ಶರಣಾದ್ದಾನೆ. ಪರೀಕ್ಷೆ ಭಯಕ್ಕೆ ಮೃತಪಟ್ಟನಾ ಅಥವಾ ಬೇರೆ ಯಾವುದಾದರೂ ವಿಚಾರಕ್ಕೆ ಮಾನಸಿಕವಾಗಿ ಖಿನ್ನತೆ ಅನುಭವಿಸುತ್ತಿದ್ದನಾ ಎಂಬುದು ನಿಖರ ಕಾರಣ ತಿಳಿದು ಬಂದಿಲ್ಲ.


    Provided by
    Provided by

    ಸದ್ಯ ಸ್ಥಳಕ್ಕೆ ಆನಂದಪುರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಗನ ಮೃತದೇಹವನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ರೀಲ್ಸ್‌ ಹುಚ್ಚು: ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಯತ್ನಿಸಿದ ಬೆಂಗಳೂರಿನ ಮಹಿಳೆ!

    March 18, 2026

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026

    ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ

    March 17, 2026

    Comments are closed.

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ನವದೆಹಲಿ: ರಾಜ್ಯಸಭೆಯ ನಿರ್ಗಮಿತ ಸದಸ್ಯರಿಗೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಬುಧವಾರದಂದು ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ…

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026

    ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ

    March 18, 2026

    ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.