ಮೈಸೂರು: SSLC ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.
ದೀಪಿಕಾ (15) ಮೃತ ವಿದ್ಯಾರ್ಥಿನಿಯಾಗಿದ್ದು, ಈಕೆ ನಾಗರಾಜ್, ವಸಂತ ದಂಪತಿ ಪುತ್ರಿಯಾಗಿದ್ದಾರೆ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಾಳೆ.
ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx