nammatumakuru

    Subscribe to Updates

    Get the latest creative news from FooBar about art, design and business.

    What's Hot

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026
    Facebook Twitter Instagram
    ಟ್ರೆಂಡಿಂಗ್
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾಕುವಿನಿಂದ  ಇರಿತ: ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಮುಖಂಡ
    ರಾಜ್ಯ ಸುದ್ದಿ December 5, 2023

    ಚಾಕುವಿನಿಂದ  ಇರಿತ: ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಮುಖಂಡ

    By adminDecember 5, 2023No Comments1 Min Read
    belagavi

    ಬೆಳಗಾವಿ: ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ ಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರನನ್ನು ಕೂಡಲೇ ಬಂಧನಕ್ಕೊಳಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

    ಚಾಕುವಿನಿಂದ  ಇರಿತಕ್ಕೊಳಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೃಥ್ವಿ ಸಿಂಗ್ ಅವರನ್ನು ನಿನ್ನೆ ವಿಜಯೇಂದ್ರ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಚನ್ನರಾಜ್ ಹಟ್ಟಿಹೊಳಿ ಅವರ ಗನ್‌ ಮ್ಯಾನ್ ಹಾಗೂ ಅವರ ಬಲಗೈ ಬಂಟ ಇಬ್ಬರೂ ಪೃಥ್ವಿ ಸಿಂಗ್‌ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಹಟ್ಟಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಹೀಗಾಗಿಯೇ ಹಗಲು ಹೊತ್ತಿನಲ್ಲಿ ಈ ರೀತಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದರು.

    ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವುದು ದುರಾದೃಷ್ಟಕರ ಸಂಗತಿ. ಪೃಥ್ವಿ ಸಿಂಗ್ ಅವರ ಮೇಲಿನ ಹಲ್ಲೆಗೆ ಕಾರಣರಾದವರನ್ನು ಕೂಡಲೇ ಸರ್ಕಾರ ಬಂಧಿಸಬೇಕು. ಈ ವಿಷಯದ ಬಗ್ಗೆ ಹೇಳಿಕೆಗಳನ್ನು ನೀಡುವ ಬದಲು, ಜವಾಬ್ದಾರಿಯುತ ಸಚಿವೆಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ತಮ್ಮ ಸಹೋದರನನ್ನು ತಕ್ಷಣವೇ ಪತ್ತೆಹಚ್ಚಿ ಬಂಧಿಸುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

    ತಕ್ಷಣ ಎಫ್‍ ಐಆರ್ ಮಾಡಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಈ ಘಟನೆಯನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕು. ಎಲ್ಲ ದುಷ್ಟರನ್ನು ಬಂಧಿಸಬೇಕು ಎಂದು ತಿಳಿಸಿದರು. ಪೊಲೀಸರ ಕುರಿತು ನಮಗೆ ವಿಶ್ವಾಸ ಇಲ್ಲ ಎಂದು ಪುನರುಚ್ಚರಿಸಿದರು.

     


    Provided by
    Provided by
    admin
    • Website

    Related Posts

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ತಿಪಟೂರು: ಕೇವಲ 9.50 (ಒಂಭತ್ತುವರೆ) ರೂಪಾಯಿಗೋಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಎಸ್ಬಿಐ ವ್ಯವಸ್ಥಾಪಕರು ರೈತನಿಗೆ ನೋಟಿಸ್ ನೀಡಿ,…

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.