nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ಹೊಣೆಗೇಡಿತನ:  ಬಿಜೆಪಿಯಿಂದ ಪ್ರತಿಭಟನೆ
    ತುಮಕೂರು June 6, 2025

    ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ಹೊಣೆಗೇಡಿತನ:  ಬಿಜೆಪಿಯಿಂದ ಪ್ರತಿಭಟನೆ

    By adminJune 6, 2025No Comments2 Mins Read
    bjp

    ತುಮಕೂರು:   ಬೆಂಗಳೂರಿನಲ್ಲಿ ಆರ್ ಸಿ ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಸರ್ಕಾರ ಹೊಣೆಗೇಡಿತನದಿಂದ  ನಡೆದುಕೊಂಡಿದೆ ಎಂದು  ಆರೋಪಿಸಿ ತುಮಕೂರು ನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

    ನಗರದ ಟೌನ್ ಹಾಲ್ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ನೇತೃತ್ವದಲ್ಲಿ  ಜಮಾಯಿಸಿದ ಬಿಜೆಪಿ ಪಕ್ಷದ ಕಾರ್ಯಕರ್ತರು, ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಅಧಿಕಾರಿಗಳನ್ನು ಅಮಾನತು ಮಾಡುವಂತಹ ನಿರ್ಧಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದರು.

    ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಆರ್‌ ಸಿಬಿ ವಿಜಯೋತ್ಸವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ್ದರೂ ಅದನ್ನು ಲೆಕ್ಕಿಸದೆ ಸರ್ಕಾರ ಕಾರ್ಯಕ್ರಮ ಆಯೋಜಿಸಿದ್ದು ದುರಂತಕ್ಕೆ ಕಾರಣವಾಗಿದೆ ಎಂದು ದೂರಿದರು.

    ಸಿಎಂ ಭಾವಚಿತ್ರಕ್ಕೆ ಬೆಂಕಿ:

    ಬೆಂಗಳೂರಿನಲ್ಲಿ ನಡೆದ ಘಟನೆಯಲ್ಲಿ 11 ಮಂದಿ RCB ಅಭಿಮಾನಿಗಳು ಮೃತಪಟ್ಟ ಘಟನೆಗೆ  ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರೇ ನೇರ ಕಾರಣ ಎಂದು ಆರೋಪಿಸಿ ತುಮಕೂರು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಅವರ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

    ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಭಾವಚಿತ್ರಗಳಿಗೆ ಬೆಂಕಿ ಇಟ್ಟರು.   RCB ವಿಜಯೋತ್ಸವದ ಸಂದರ್ಭದಲ್ಲಿ ಗುಪ್ತಚರ ಇಲಾಖೆ ವರದಿ ಇದ್ದರೂ ಕೂಡ ಅದಕ್ಕೆ ಪೂರಕವಾಗಿ ಭದ್ರತೆ ಕೈಗೊಳ್ಳದೆ, ಸರ್ಕಾರ ನಿರ್ಲಕ್ಷ ವಹಿಸಿದ ಪರಿಣಾಮ 11 ಮಂದಿ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾ ಕರವಿ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಬಳಿ ಕಾರ್ಯಕ್ರಮ ಮಾಡುವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಾಗಿಲು ಹಾಕಿದ್ದರು. ಆ ವೇಳೆ ಬಾಗಿಲು ತೆಗೆದಿದ್ದರೆ ಅಭಿಮಾನಿಗಳು ಕ್ರೀಡಾಂಗಣದ ಒಳಗೆ ಹೋಗಿರುತ್ತಿದ್ದರು ಆಗ ಈ ರೀತಿಯಾದ ಘಟನೆ ನಡೆಯುತ್ತಿರಲಿಲ್ಲ ಎಂದರು.

    ಇದೊಂದು ದುರಾದೃಷ್ಟ ಕರವಾದ ಘಟನೆ ಭಾರತೀಯ ಜನತಾ ಪಕ್ಷ ಇದನ್ನು ಅತಿ ಉಗ್ರವಾಗಿ ಖಂಡಿಸುತ್ತದೆ ಎಂದರು.

    ಮುಖ್ಯವಾಗಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು, ಉಪಮುಖ್ಯಮಂತ್ರಿಗಳು ಇದರ ಹೊಣೆ ಹೊರಬೇಕಿದ್ದು ಅವರು ತಕ್ಷಣ ರಾಜೀನಾಮೆ ಕೊಟ್ಟು ತನಿಖೆಯನ್ನು ಎದುರಿಸಬೇಕಿದೆ ಎಂದು ಆಗ್ರಹಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


    Provided by
    Provided by
    admin
    • Website

    Related Posts

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.