nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
    • ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
    • ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು
    • ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    ರಾಜ್ಯ ಸುದ್ದಿ March 6, 2026

    ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ

    By adminMarch 6, 2026No Comments2 Mins Read

    ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ 2026–27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದರು. ಇದು ಅವರ ವೃತ್ತಿಜೀವನದ ದಾಖಲೆಯ 17ನೇ ಬಜೆಟ್ ಆಗಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದ್ದಾರೆ. ಸುಮಾರು 4.48 ಲಕ್ಷ ಕೋಟಿ ರೂಪಾಯಿ ಗಾತ್ರದ ಈ ಬಜೆಟ್‌ನಲ್ಲಿ ಶಿಕ್ಷಣ, ಆರೋಗ್ಯ ಮತ್ತು ಬೆಂಗಳೂರು ಮೂಲಸೌಕರ್ಯಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ.

    ಕರ್ನಾಟಕ ಬಜೆಟ್ 2026: ಮುಖ್ಯಾಂಶಗಳು


    Provided by
    Provided by

    ದಾಖಲೆಯ ಮಂಡನೆ:
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ 17ನೇ ಬಜೆಟ್ ಮಂಡಿಸುವ ಮೂಲಕ ಕರ್ನಾಟಕದ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಸುಮಾರು 4.48 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಇದಾಗಿದೆ.

    ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ:

    ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಸರ್ಕಾರಿ ಕೆಲಸಕ್ಕೆ ಸೇರಬಯಸುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಒಂದು ಬಾರಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.

    ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ:  ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗಾಗಿ 900 ಕೋಟಿ ರೂ. ಮೀಸಲು. ವಿಜಯಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಡಿಪಿಆರ್ ಸಿದ್ಧಪಡಿಸಲು ನಿರ್ಧಾರ.  ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ.

    ಗ್ಯಾರಂಟಿ ಯೋಜನೆಗಳು ಮತ್ತು ಇಂದಿರಾ ಕಿಟ್:

    ಐದು ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯೂ ದೊಡ್ಡ ಮೊತ್ತದ ಹಣ ಮೀಸಲಿಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಬಡ ಕುಟುಂಬಗಳಿಗೆ “ಇಂದಿರಾ ಆಹಾರ ಕಿಟ್” ವಿತರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ 6,200 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

    ಬೆಂಗಳೂರು ಅಭಿವೃದ್ಧಿ:  ಬೆಂಗಳೂರಿನ ರಸ್ತೆಗಳ ವೈಟ್ ಟಾಪಿಂಗ್‌ಗಾಗಿ 1,700 ಕೋಟಿ ರೂ. ಮೀಸಲು.  ಹೊರವರ್ತುಲ ರಸ್ತೆ (ORR) ನವೀಕರಣಕ್ಕಾಗಿ 450 ಕೋಟಿ ರೂ. ಘೋಷಣೆ.  ಬೆಂಗಳೂರಿನ ದಟ್ಟಣೆ ತಗ್ಗಿಸಲು ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ.

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಬಿಸಿ?

    ಮದ್ಯದ ಮೇಲಿನ ತೆರಿಗೆ ನೀತಿಯಲ್ಲಿ ಬದಲಾವಣೆ ತರಲಾಗಿದ್ದು, ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ. ಇದರಿಂದ ಕೆಲವು ಬ್ರ್ಯಾಂಡ್‌ಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

    ಸಾಲದ ಪ್ರಮಾಣ:  ರಾಜ್ಯದ ಒಟ್ಟು ಸಾಲದ ಪ್ರಮಾಣ ಏರುತ್ತಿದ್ದು, ಈ ಬಜೆಟ್‌ನಲ್ಲಿ ಸುಮಾರು 1.32 ಲಕ್ಷ ಕೋಟಿ ರೂ. ಸಾಲ ಪಡೆಯಲು ಸರ್ಕಾರ ಉದ್ದೇಶಿಸಿದೆ.

    ಶಿಕ್ಷಣ ಮತ್ತು ಸಂಸ್ಕೃತಿ:  ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಗಳ ಅತಿ ಹೆಚ್ಚಿನ ಅನುದಾನ ನೀಡಲಾಗಿದೆ.  ‘ಜಲ ನಿಧಿ ಕಲ್ಯಾಣಿಗಳ ಪುನಃಶ್ವೇತನ ಯೋಜನೆ’ ಅಡಿಯಲ್ಲಿ ರಾಜ್ಯದ 259 ಪುರಾತನ ಕಲ್ಯಾಣಿಗಳ ಪುನರುಜ್ಜೀವನ.  ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳಿಗೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚನೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಕೊರಟಗೆರೆ : ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ಸಮಾಜದ ಬಗ್ಗೆ ಜವಾಬ್ದಾರಿಯುತ ಮನೋಭಾವವನ್ನು ಹೊಂದಿ ಶಿಸ್ತು, ಸೇವಾ ಮನೋಭಾವ ಮತ್ತು…

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.