ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಮೈಸೂರು ಏರ್ ಪೋರ್ಟ್ ರನ್ ವೇ ವಿಸ್ತರಣೆಗೆ ನಿರ್ಧರಿಸಲಾಗಿದೆ. ಭೂಸ್ವಾಧೀನಕ್ಕಾಗಿ 319 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.
ವಿಜಯಪುರದಲ್ಲಿ 348 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭಿಸಲಾಗುತ್ತದೆ. ರಾಯಚೂರು ಏರ್ ಪೋರ್ಟ್ ಕಾಮಗಾರಿಗೆ 53 ಕೋಟಿ ರೂ. ಅನುದಾನ ನೀಡಲಾಗುವುದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4