nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    • ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬುಧವಾರ ನಡೆದ ಗೊಂದಲಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ: ಹೆಚ್.ಡಿ.ಕುಮಾರಸ್ವಾಮಿ
    ರಾಜ್ಯ ಸುದ್ದಿ July 20, 2023

    ಬುಧವಾರ ನಡೆದ ಗೊಂದಲಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ: ಹೆಚ್.ಡಿ.ಕುಮಾರಸ್ವಾಮಿ

    By adminJuly 20, 2023No Comments2 Mins Read
    hdk

    ವಿಧಾನಸಭೆಯಲ್ಲಿ ಬುಧವಾರ ನಡೆದ ಗೊಂದಲಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ. ಸಭಾಧ್ಯಕ್ಷರ ಪೀಠವನ್ನು ದುರ್ಬಳಕೆ ಮಾಡಿಕೊಂಡಿದೆ. ಎರಡು ನಿಮಿಷದಲ್ಲಿ ಬಗೆಹರಿಸುವ ವಿಷಯವನ್ನು ಇಷ್ಟು ದೂರ ಎಳೆದು ತರಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

    ಸರಕಾರ ಗಂಭೀರ ಲೋಪ ಎಸಗಿದೆ. ಆಗಿರುವ ತಪ್ಪನ್ನು ಒಪ್ಪಿಕೊಳ್ಳುವುದು ಬಿಟ್ಟಿ ಭಂಡತನ ಪ್ರದರ್ಶನ ಮಾಡುತ್ತಿದೆ ಎಂದು ದೂರಿದರು.ವಿಧಾನಸಭೆಯಲ್ಲಿ ನಡೆದಿರುವ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ. ಘಟಬಂಧನ್ ಸಭೆಗೆ ಬಂದಿದ್ದ ಹೊರರಾಜ್ಯದ ಗಣ್ಯರಿಗೆ ಉಪಚಾರ ಮಾಡಲು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದ್ದು ತಪ್ಪು. ಈ ಸದನದಲ್ಲಿ ಪ್ರಸ್ತಾಪ ಮಾಡಿದ ಪ್ರತಿಪಕ್ಷಗಳ ಮನವಿಯ ಬಗ್ಗೆ ಸರಕಾರ ಭಂಡತನ ತೋರಿದೆ. ಸ್ವೀಕರ್ ಕಚೇರಿಯಲ್ಲಿ ಸಂಧಾನ ಸಭೆ ನಡೆಸಿದ ವೇಳೆಯಲ್ಲೂ ಕಾಂಗ್ರೆಸ್ ನಾಯಕರು, ನಾವೇನೂ ಎನು ತಪ್ಪು ಮಾಡಿಲ್ಲವೆಂದು ಪ್ರತಿಷ್ಠೆ ತೋರಿದರು ಎಂದರು ಮಾಜಿ ಮುಖ್ಯಮಂತ್ರಿಗಳು.


    Provided by
    Provided by

    ಎರಡು ನಿಮಿಷಗಳ ಬಗೆಹರಿಸಬಹುದಾಗಿದ್ದ ವಿಷಯವನ್ನು ಇಷ್ಟು ದೂರ ಎಳೆದು ತಂದಿದ್ದಾರೆ. ಆಗಿದ್ದು ಆಯಿತು, ಮುಂದೆ ಈ ರೀತಿ ಆಗಲ್ಲ ಅಂತ ಹೇಳಿದ್ದರೆ ಸಾಕಿತ್ತು. ವಿಷಾದವನ್ನೂ ವ್ಯಕ್ತಪಡಿಸುವ ಅವಶ್ಯಕತೆಯೂ ಇರಲಿಲ್ಲ. ಆದರೆ, ಸ್ವೀಕರ್ ಪ್ರತಿಪಕ್ಷ ಶಾಸಕರನ್ನು ದೇಶದೋಹ್ರಿಗಳು ಎಂದರು. ಸಿಎಂ ಹೇಳಿದರೂ ಅಂತ ಶಾಸಕರನ್ನು ಕೊನೆಪಕ್ಷ ಊಟಕ್ಕೆ ಬಿಡದೆ ಎದ್ದು ಹೋದರು. ಇಂಥ ನಡವಳಿಕೆಯನ್ನು ಹಿಂದೆ ನಾನೆಂದೂ ನೋಡಿರಲಿಲ್ಲ ಎಂದು  ಅವರು ಬೇಸರ ವ್ಯಕ್ತಪಡಿಸಿದರು.

    ಸ್ವೀಕರ್ ಏಕಪಕ್ಷೀಯವಾಗಿ ಕೆಲಸ ಮಾಡ್ತಾ ಇದ್ದಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಸ್ಪೀಕರ್ ಅವರಿಗೆ ಸಿಎಂ ಅವರು ಸನ್ನೆ ಮ‌ೂಲಕ ಸೂಚನೆ ನೀಡಿದ್ದಾರೆ ಎಂದು ಸದನದ ಬಾವಿಯಲ್ಲಿ ಇದ್ದವರೇ ಹೇಳಿದರು ಎಂದು ಅವರು ತಿಳಿಸಿದರು.

    ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಪಕ್ಷಕ್ಕೆ ಸದನದಲ್ಲಿ ಹೇಗೆ ವರ್ತನೆ ಮಾಡಬೇಕು ಎಂಬುದೇ ಗೊತ್ತಿಲ್ಲ. ಅಜ್ಞಾನದಿಂದ ಸರ್ಕಾರ ನಡೆಸುತ್ತಿದ್ದಾರೆ. ನಾವು ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಇಷ್ಟೆಲ್ಲಾ ಮಾಡಿ, ಹಠಮಾರಿ ಧೋರಣೆಯಿಂದ ಈ ರೀತಿ ಸದನದಲ್ಲಿ ನಡೆದುಕೊಳ್ಳುವುದು ಎಷ್ಟು ಸರಿ? ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಈಗ ಅಧಿಕಾರ ಇದೆ. ಮುಂದೆ ಅಧೋಗತಿಗೆ ಹೋಗುವ ಪರಿಸ್ಥಿತಿ ಬರಬಹುದು. ಎಚ್ಚರಿಕೆಯಿಂದ ಇರಿ ಎಂದು ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಶಿವಮೊಗ್ಗ: ನಗರದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ…

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.