nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!

    May 25, 2026

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026
    Facebook Twitter Instagram
    ಟ್ರೆಂಡಿಂಗ್
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    • ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!
    • ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
    • ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
    • ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
    • ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
    • ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    ರಾಜ್ಯ ಸುದ್ದಿ May 25, 2026

    ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!

    By adminMay 25, 2026No Comments1 Min Read
    gruhalakshmee

    ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

    ಮೇ 24 ರಂದು ನಡೆದ ಎಸ್‌ ಐಆರ್ (SIR) ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆದಿದ್ದು, ಯೋಜನೆಗಳಲ್ಲಿ ಪಾರದರ್ಶಕತೆ ತರಲು ಮತ್ತು ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ಸಿಗುವಂತೆ ಮಾಡಲು ಸಮಗ್ರ ಪರಿಶೀಲನೆ ನಡೆಸಲು ಸರ್ಕಾರ ಮುಂದಾಗಿದೆ ಅಂತಾ ವರದಿಗಳಿಂದ ತಿಳಿದು ಬಂದಿದೆ.


    Provided by
    Provided by

    ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಮಹಿಳೆಯರ ಹೆಸರಿನಲ್ಲಿಯೂ ಹಣ ಸಂದಾಯವಾಗುತ್ತಿರುವ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಇದು ಸರ್ಕಾರಿ ಹಣದ ದುರುಪಯೋಗಕ್ಕೆ ಕಾರಣವಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡುವ ಉದ್ದೇಶದಿಂದ ಜಾರಿಗೆ ತಂದ ಈ ಯೋಜನೆಗಳ ಲಾಭವನ್ನು ತೆರಿಗೆ ಪಾವತಿದಾರರು (Tax payers) ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಅವರನ್ನು ಈ ಪಟ್ಟಿಯಿಂದ ಹೊರಗಿಡಲು ಚಿಂತಿಸಲಾಗಿದೆ.

    ಒಂದೇ ಮನೆಯಲ್ಲಿ ಇಬ್ಬಿಬ್ಬರು ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯುತ್ತಿರುವ ಅಕ್ರಮಗಳು ಸಹ ಪತ್ತೆಯಾಗಿದ್ದು, ಇಂತಹ ಪ್ರಕರಣಗಳನ್ನು ಕೈಬಿಡಲು ನಿರ್ಧರಿಸಲಾಗಿದೆ.

    ಪ್ರಸ್ತುತ ರಾಜ್ಯದಲ್ಲಿ ಸುಮಾರು 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಈ ಬೃಹತ್ ಪಟ್ಟಿಯನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುವುದು. ಹೊಸದಾಗಿ ರೂಪಿಸಲಾಗುವ ನಿಯಮಾವಳಿಗಳು (Guidelines) ಮತ್ತು ಷರತ್ತುಗಳ ಆಧಾರದ ಮೇಲೆ ಅನರ್ಹರನ್ನು ಪಟ್ಟಿಯಿಂದ ಕೈಬಿಡಲಾಗುತ್ತದೆ.

    ಈ ಯೋಜನೆಗೆ ಸಂಬಂಧಿಸಿದ ಹೊಸ ಮಾರ್ಗಸೂಚಿಗಳನ್ನು ಸರ್ಕಾರ ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆಯಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

    May 24, 2026

    ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

    May 23, 2026

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಉಷ್ಣಾಂಶದ ಏರಿಕೆ, ಅಸ್ಥಿರ ಹವಾಮಾನ, ಭಾರೀ ಗುಡುಗು–ಮಿಂಚು ಹಾಗೂ ಆಲಿಕಲ್ಲು ಮಳೆಯಂತಹ…

    ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!

    May 25, 2026

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.