nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026
    Facebook Twitter Instagram
    ಟ್ರೆಂಡಿಂಗ್
    • ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!
    • ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!
    • ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು
    • ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ
    • ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ: ತೇಜಸ್ವಿ ಸೂರ್ಯ ಆರೋಪ
    ರಾಜ್ಯ ಸುದ್ದಿ February 12, 2025

    ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ: ತೇಜಸ್ವಿ ಸೂರ್ಯ ಆರೋಪ

    By adminFebruary 12, 2025No Comments1 Min Read
    tejasvi surya

    ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

    ನಮ್ಮ ಮೆಟ್ರೋ ದರ ಏರಿಕೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದ್ದು,  2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ, ವಿದ್ಯುತ್‌ ಬಿಲ್‌, ಆಸ್ತಿ ತೆರಿಗೆ, ಅಬಕಾರಿ ಸುಂಕ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯಾಗಿದೆ ಎಂದರು.

    ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು BMRCL ಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದು, ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಪ್ರಯಾಣದ ದರ ಏರಿಕೆಯ ಒತ್ತಾಯದ ಮೇರೆಗೆ ಪರಿಷ್ಕೃತ ದರದ ವರದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    ಚುನಾವಣೆ ಗೆಲ್ಲಲು ಹಣ, ಮದ್ಯ, ಜಾತಿ ಲೆಕ್ಕಾಚಾರ? ಸಿದ್ದರಾಮಯ್ಯ ಹೇಳಿದ್ದೇನು?

    October 2, 2026

    Comments are closed.

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಭಾರತದ ಲೆಗ್‌ ಸ್ಪಿನ್ನರ್ ಯಜುವೇಂದ್ರ ಚಾಹಲ್ ರೆಡ್‌-ಬಾಲ್‌ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಶುಕ್ರವಾರ ಈ ನಿರ್ಧಾರ ಪ್ರಕಟಿಸಿರುವ ಅವರು, ತಕ್ಷಣದಿಂದ…

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.