ಇಂದಿರಾ ಕ್ಯಾಂಟೀನ್ ಪುನಾರಂಭಕ್ಕೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ತಿಳಿಸಿದ್ದಾರೆ.
ಈಗ ಇರುವ ಕ್ಯಾಂಟೀನ್ ಗಳ ಪೈಕಿ 10 ಮೊಬೈಲ್ ಕ್ಯಾಂಟೀನ್ ಕ್ಲೋಸ್ ಆಗಿದೆ. 243 ಸ್ಥಳಗಳಲ್ಲಿ ಕ್ಯಾಂಟೀನ್ ಆರಂಭಿಸ್ತೇವೆ. ಈಗಾಗಲೇ ಇಂದಿರಾ ಕ್ಯಾಂಟೀನ್ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ.ಕ್ಯಾಂಟೀನ್ ಅಡುಗೆ ಕೋಣೆ ವಸ್ತುಗಳನ್ನು ರೀಪ್ಲೇಸ್ ಮಾಡಬೇಕಿದೆ ಎಂದು ಮಾಹಿತಿ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


