nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Facebook Twitter Instagram
    ಟ್ರೆಂಡಿಂಗ್
    • ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತರ ಹಣ ಗ್ಯಾರೆಂಟಿಗೆ ಬಳಕೆ ಮಾಡಲು ಮುಂದಾದ ರಾಜ್ಯ ಸರ್ಕಾರ: ಆರ್.ಅಶೋಕ್ ಕಿಡಿ
    ರಾಜ್ಯ ಸುದ್ದಿ July 28, 2025

    ದಲಿತರ ಹಣ ಗ್ಯಾರೆಂಟಿಗೆ ಬಳಕೆ ಮಾಡಲು ಮುಂದಾದ ರಾಜ್ಯ ಸರ್ಕಾರ: ಆರ್.ಅಶೋಕ್ ಕಿಡಿ

    By adminJuly 28, 2025No Comments1 Min Read
    r ashok

    ಬೆಂಗಳೂರು: ಎಸ್‌ ಸಿಎಸ್‌ಪಿ/ಟಿಎಸ್‌ ಪಿ ಅನುದಾನವನ್ನು ಪಂಚ ಗ್ಯಾರಂಟಿಗಾಗಿ ಬಳಸುವ ಮೂಲಕ ಪರಿಶಿಷ್ಟರ ಹಣವನ್ನ ದೋಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರ್.ಅಶೋಕ್ ಕಿಡಿಕಾರಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ 11.8 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್‌ನವರು ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದ್ದಾರೆ. ಇದು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು.


    Provided by
    Provided by

    ಸಿದ್ದರಾಮಯ್ಯನವರೇ, ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಬಜೆಟ್‌ನಲ್ಲಿ ಸುಮ್ಮನೆ ಕಾಟಾಚಾರಕ್ಕೆ ಘೋಷಣೆ ಮಾಡುತ್ತೀರಾ? ಬಜೆಟ್‌ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿದ್ದೀರಿ. ಈ ಮೂಲಕ ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ? ಎಂದು ವಾಗ್ದಾಳಿ ನಡೆಸಿದ್ದಾರೆ.

    ಒಂದು ಕಡೆ ಬಿಡುಗಡೆ ಮಾಡಿರುವ ಅಲ್ಪ ಸ್ವಲ್ಪ ಅನುದಾನವನ್ನು ಭ್ರಷ್ಟಾಚಾರಕ್ಕೆ ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಎನ್ನುವುದು ಇದ್ದರೆ ಇನ್ನೆಂದೂ ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಬೇಡಿ ಎಂದು ಆಗ್ರಹಿಸಿದರು.

    ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಟಿಎಸ್‌ಪಿ (ಬುಡಕಟ್ಟು ಉಪಯೋಜನೆ) ಅಡಿ ಪರಿಶಿಷ್ಟರ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ (2025-26) ಒದಗಿಸಿದ ಒಟ್ಟು 42,017.51 ಕೋಟಿ ರೂ. ಅನುದಾನದಲ್ಲಿ 11,896.84 ಕೋಟಿ ರೂ.ಯನ್ನು ಪಂಚ `ಗ್ಯಾರಂಟಿ’ ಯೋಜನೆಗಳ ಅನುಷ್ಠಾನಕ್ಕೆ ಹಂಚಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ಬೆಂಗಳೂರು: ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆ ತರಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟವರು ಡಾ.ಬಿ.ಆರ್.ಅಂಬೇಡ್ಕರ್. ಅವರು ಭಾರತ ದೇಶದ ನಿಜ…

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.