nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!

    June 2, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
    • ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
    • ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
    ತಿಪಟೂರು June 2, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    By adminJune 2, 2026No Comments1 Min Read

    ತಿಪಟೂರು: ನಗರದಲ್ಲಿ ಕಳೆದ ಸುಮಾರು 66 ವರ್ಷಗಳಿಂದ ನಿರಂತರವಾಗಿ ಜನಪರ ಹಾಗೂ ಸಾಮಾಜಿಕ ಸೇವೆ ಸಲ್ಲಿಸುತ್ತಾ ಬಂದಿರುವ ‘ತಿಪಟೂರು ರೋಟರಿ ಕ್ಲಬ್’, ಇದೀಗ ಯಶಸ್ವಿಯಾಗಿ 67ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಸಂದರ್ಭದಲ್ಲೇ ಕ್ಲಬ್‌ ನ ಮುಕುಟಕ್ಕೆ ಮತ್ತೊಂದು ರಾಜ್ಯಮಟ್ಟದ ಗರಿ ಸೇರ್ಪಡೆಯಾಗಿದೆ.

    ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಐ.ಸಿ.ಜಿ.ಎಫ್ (ICGF) ಕಾರ್ಯಕ್ರಮದಲ್ಲಿ, ತಿಪಟೂರು ರೋಟರಿ ಕ್ಲಬ್‌ನ ಪಬ್ಲಿಕ್ ಇಮೇಜ್ ವಿಭಾಗಕ್ಕೆ ರಾಜ್ಯಮಟ್ಟದ “ಎಕ್ಸಲೆನ್ಸ್ ಆಫ್ ಪಬ್ಲಿಕ್ ಇಮೇಜ್” (Excellence of Public Image) ಪ್ರಶಂಸನಾ ಪತ್ರ ಹಾಗೂ ಅತ್ಯುತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಮೂಲಕ ಸಂಸ್ಥೆಯ ಕೀರ್ತಿ ರಾಜ್ಯಮಟ್ಟದಲ್ಲಿ ಮತ್ತಷ್ಟು ಹೆಚ್ಚಿದಂತಾಗಿದೆ.


    Provided by
    Provided by

    ಕಳೆದ ಮೂರ್ನಾಲ್ಕು ವರ್ಷಗಳಿಂದ ತಿಪಟೂರು ರೋಟರಿ ಸಂಸ್ಥೆಯ ಪಬ್ಲಿಕ್ ಇಮೇಜ್ ನಿರ್ದೇಶಕರಾಗಿ ಅತ್ಯಂತ ಸಮರ್ಥ ಹಾಗೂ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುವ ಪ್ರಕಾಶ್ ಕೆ. ಅವರನ್ನು ಸಂಸ್ಥೆಯ 67ನೇ ವರ್ಷದ ಚುನಾಯಿತ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪ್ರಕಾಶ್ ಅವರ ಸುದೀರ್ಘ ಮತ್ತು ಯಶಸ್ವಿ ಸಾರ್ವಜನಿಕ ಸಂಪರ್ಕದ ಸೇವೆಯನ್ನು ಗುರುತಿಸಿ ಈ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಲಾಗಿದೆ ಎಂಬುದು ಗಮನಾರ್ಹ.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ

    May 29, 2026

    ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ

    May 23, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    ತಿಪಟೂರು: ನಗರದಲ್ಲಿ ಕಳೆದ ಸುಮಾರು 66 ವರ್ಷಗಳಿಂದ ನಿರಂತರವಾಗಿ ಜನಪರ ಹಾಗೂ ಸಾಮಾಜಿಕ ಸೇವೆ ಸಲ್ಲಿಸುತ್ತಾ ಬಂದಿರುವ ‘ತಿಪಟೂರು ರೋಟರಿ…

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!

    June 2, 2026

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.