ತುಮಕೂರು : ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಜಿಲ್ಲಾ ಪ್ರಾಚಾರ್ಯರ ಸಂಘದ ಸಹಯೋಗದಲ್ಲಿ ಜನವರಿ 8ರಂದು ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಬಾಲಗುರುಮೂರ್ತಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx