nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಬಸವ ಮಂಟಪ’ ಪುಸ್ತಕ ಮುಟ್ಟುಗೋಲಿಗೆ ಮಠಾಧೀಶರ ಪಟ್ಟು!  | ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

    November 27, 2026

    ತಿಪಟೂರು ನಗರಸಭೆಗೆ ರಾಜ್ಯಮಟ್ಟದ ಗೌರವದ ಗರಿ |  ವಾರ್ಡ್ ನಂ. 6ರ ಇಂದಿರಾ ಕ್ಯಾಂಟೀನ್‌ ಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್ ಪ್ರಶಸ್ತಿ-2026’

    November 27, 2026

    ವೈದ್ಯರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ, ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಿ: ಶಾಸಕ ಸಿ.ಬಿ. ಸುರೇಶ್ ಬಾಬು

    November 27, 2026
    Facebook Twitter Instagram
    ಟ್ರೆಂಡಿಂಗ್
    • ‘ಬಸವ ಮಂಟಪ’ ಪುಸ್ತಕ ಮುಟ್ಟುಗೋಲಿಗೆ ಮಠಾಧೀಶರ ಪಟ್ಟು!  | ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
    • ತಿಪಟೂರು ನಗರಸಭೆಗೆ ರಾಜ್ಯಮಟ್ಟದ ಗೌರವದ ಗರಿ |  ವಾರ್ಡ್ ನಂ. 6ರ ಇಂದಿರಾ ಕ್ಯಾಂಟೀನ್‌ ಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್ ಪ್ರಶಸ್ತಿ-2026’
    • ವೈದ್ಯರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ, ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಿ: ಶಾಸಕ ಸಿ.ಬಿ. ಸುರೇಶ್ ಬಾಬು
    • ಕನಕದಾಸರೆಂದರೆ ಭಕ್ತಿ ಮತ್ತು ಮಾನವೀಯತೆಯ ಸಂದೇಶ
    • ಸಂವಿಧಾನದ ಆಶಯಗಳೇ ಪ್ರಬುದ್ಧ ಭಾರತದ ಅಡಿಪಾಯ: ಆರತಿ ಬಿ. | ಗುಬ್ಬಿಯಲ್ಲಿ ಸಂವಿಧಾನ ದಿನಾಚರಣೆ; ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ
    • ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು; ಅಧಿಕಾರಿಗಳೇ ಹೊಣೆ — ಡಿಸಿ ಶುಭ ಕಲ್ಯಾಣ್! | ಅನುದಾನವಿಲ್ಲದೆ ಪಿಡಿಓಗಳನ್ನು ಹೊಣೆಗಾರರನ್ನಾಗಿಸಬೇಡಿ; 26 ಪಿಡಿಓಗಳಿಂದ ಸಿಇಒಗೆ ಮನವಿ
    • ಸಂವಿಧಾನದ ಆಶಯಗಳ ಪಾಲನೆಗೆ ತುಮಕೂರು ಜಿಲ್ಲಾಡಳಿತ ಸಂಕಲ್ಪ
    • ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್ ನಲ್ಲೇ ಉಚಿತ ಇ–ಖಾತಾ ವಿತರಣೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು ನಗರಸಭೆಗೆ ರಾಜ್ಯಮಟ್ಟದ ಗೌರವದ ಗರಿ |  ವಾರ್ಡ್ ನಂ. 6ರ ಇಂದಿರಾ ಕ್ಯಾಂಟೀನ್‌ ಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್ ಪ್ರಶಸ್ತಿ-2026’
    ತಿಪಟೂರು November 27, 2026

    ತಿಪಟೂರು ನಗರಸಭೆಗೆ ರಾಜ್ಯಮಟ್ಟದ ಗೌರವದ ಗರಿ |  ವಾರ್ಡ್ ನಂ. 6ರ ಇಂದಿರಾ ಕ್ಯಾಂಟೀನ್‌ ಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್ ಪ್ರಶಸ್ತಿ-2026’

    By Ganesh TumkuruNovember 27, 2026No Comments1 Min Read
    tipaturu

    ತಿಪಟೂರು : ಬಡವರು, ಕಾರ್ಮಿಕರು ಹಾಗೂ ಶ್ರಮಿಕ ವರ್ಗದ ಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಇಂದಿರಾ ಕ್ಯಾಂಟೀನ್ ಯೋಜನೆಯ ಅನುಷ್ಠಾನದಲ್ಲಿ ತಿಪಟೂರು ನಗರಸಭೆ ಗಮನಾರ್ಹ ಸಾಧನೆ ಮಾಡಿದೆ.

    ತಿಪಟೂರು ನಗರಸಭೆ ವ್ಯಾಪ್ತಿಯ ವಾರ್ಡ್ ನಂ. 6ರಲ್ಲಿರುವ ಇಂದಿರಾ ಕ್ಯಾಂಟೀನ್ ಬೆಂಗಳೂರು ವಿಭಾಗೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್ ಪ್ರಶಸ್ತಿ-2026’ಕ್ಕೆ ಭಾಜನವಾಗಿದೆ.

    ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಹಾಗೂ ಪೌರಾಡಳಿತ ನಿರ್ದೇಶನಾಲಯದ ವತಿಯಿಂದ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳ ಕಾರ್ಯನಿರ್ವಹಣೆಯನ್ನು ನಿಗದಿತ ಕಾರ್ಯಕ್ಷಮತೆ ಸೂಚಕಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಲಾಗಿತ್ತು. ಆಹಾರದ ಗುಣಮಟ್ಟ, ಸ್ವಚ್ಛತೆ, ಕ್ಯಾಂಟೀನ್ ನಿರ್ವಹಣೆ ಹಾಗೂ ಸಾರ್ವಜನಿಕರಿಗೆ ಒದಗಿಸುತ್ತಿರುವ ಸೇವೆ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಗಣಿಸಲಾಗಿತ್ತು.

    ಈ ಮೌಲ್ಯಮಾಪನದಲ್ಲಿ ತಿಪಟೂರು ನಗರಸಭೆಯ ವಾರ್ಡ್ ನಂ. 6ರ ಇಂದಿರಾ ಕ್ಯಾಂಟೀನ್ ಅತ್ಯುತ್ತಮ ನಿರ್ವಹಣೆ ತೋರಿದ ಹಿನ್ನೆಲೆಯಲ್ಲಿ ಬೆಂಗಳೂರು ವಿಭಾಗೀಯ ಮಟ್ಟದ ಪ್ರಥಮ ಸ್ಥಾನಕ್ಕೆ ಆಯ್ಕೆಯಾಗಿದೆ.

    ಪೌರಾಡಳಿತ ಇಲಾಖೆಯ ಕಾರ್ಯಕ್ರಮದಲ್ಲಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ತಿಪಟೂರು ನಗರಸಭೆಯ ಪೌರಾಯುಕ್ತ ವಿಶ್ವೇಶ್ವರಯ್ಯ ಬದರಗಡೆ ಅವರಿಗೆ ಪ್ರಶಸ್ತಿ ಪತ್ರ ಪ್ರದಾನ ಮಾಡಿ ಗೌರವಿಸಿದರು.

    ಇಂದಿರಾ ಕ್ಯಾಂಟೀನ್‌ ನ ಈ ಸಾಧನೆಯು ನಗರಸಭೆಯ ಆಡಳಿತ ವರ್ಗ, ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯನಿರ್ವಹಣೆಗೆ ಸಂದ ಗೌರವವಾಗಿದ್ದು, ಸಾರ್ವಜನಿಕ ವಲಯದಲ್ಲಿಯೂ ಸಂತಸ ವ್ಯಕ್ತವಾಗಿದೆ. ಬಡವರು ಮತ್ತು ದುಡಿಯುವ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಈ ಪ್ರಶಸ್ತಿ ಮತ್ತಷ್ಟು ಪ್ರೇರಣೆ ನೀಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ‘ಬಸವ ಮಂಟಪ’ ಪುಸ್ತಕ ಮುಟ್ಟುಗೋಲಿಗೆ ಮಠಾಧೀಶರ ಪಟ್ಟು!  | ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

    November 27, 2026

    ‘ಬಸವ ಮಂಟಪ’ ಕೃತಿ ಮುಟ್ಟುಗೋಲು ಹಾಗೂ ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ತಿಪಟೂರಿನ ಮಠಾಧೀಶರ ಆಗ್ರಹ

    November 25, 2026

    ತಿಪಟೂರು: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ದಬ್ಬಾಳಿಕೆ; ಬಡ ರೈತನ ಕುಟುಂಬ ಬೀದಿಗೆ!

    November 25, 2026

    Leave A Reply Cancel Reply

    Our Picks

    ಡಿಸೆಂಬರ್ 3ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ: ಕಾರಣವೇನು ? ಗ್ರಾಹಕರು ಗಮನಿಸಬೇಕಾದದ್ದು ಏನು ?

    November 25, 2026

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026

    ಆಡಿಟ್ ಹೆಸರಿನಲ್ಲಿ ಉದ್ಯಮಿಗಳಿಗೆ ಕಿರುಕುಳ? ₹4 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು CGST ಅಧೀಕ್ಷಕರಿಗೆ ಸಿಬಿಐ ಶಾಕ್!

    November 24, 2026

    ಪೆಟ್ರೋಲ್ ಬಂಕ್‌ ನಲ್ಲಿ ₹110, ₹210 ಅಥವಾ ₹510ಕ್ಕೇ ಪೆಟ್ರೋಲ್ ಹಾಕಿಸುವುದೇಕೆ? ಇದರ ಹಿಂದಿದೆ ಆಸಕ್ತಿದಾಯಕ ಕಾರಣಗಳು!

    November 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ‘ಬಸವ ಮಂಟಪ’ ಪುಸ್ತಕ ಮುಟ್ಟುಗೋಲಿಗೆ ಮಠಾಧೀಶರ ಪಟ್ಟು!  | ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

    November 27, 2026

    ತಿಪಟೂರು : ಬಸವಣ್ಣನವರ ಕುರಿತು ತಪ್ಪು ಹಾಗೂ ಆಕ್ಷೇಪಾರ್ಹ ಮಾಹಿತಿಗಳನ್ನು ಒಳಗೊಂಡಿದೆ ಎನ್ನಲಾದ ರವಿ ಹಂಜ್ ಅವರು ಬರೆದಿರುವ ‘ಬಸವ…

    ತಿಪಟೂರು ನಗರಸಭೆಗೆ ರಾಜ್ಯಮಟ್ಟದ ಗೌರವದ ಗರಿ |  ವಾರ್ಡ್ ನಂ. 6ರ ಇಂದಿರಾ ಕ್ಯಾಂಟೀನ್‌ ಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್ ಪ್ರಶಸ್ತಿ-2026’

    November 27, 2026

    ವೈದ್ಯರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ, ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಿ: ಶಾಸಕ ಸಿ.ಬಿ. ಸುರೇಶ್ ಬಾಬು

    November 27, 2026

    ಕನಕದಾಸರೆಂದರೆ ಭಕ್ತಿ ಮತ್ತು ಮಾನವೀಯತೆಯ ಸಂದೇಶ

    November 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.