ಮಂಡ್ಯ: ಅಕ್ಕಿ ಬದಲು ಹಣ ನೀಡಿದರೆ ಕುಟುಂಬಗಳಲ್ಲಿ ಗೊಂದಲ ಮೂಡಲಿದೆ ಎಂದು ಸರ್ಕಾರಕ್ಕೆ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ಕಿವಿಮಾತು ಹೇಳಿದ್ದಾರೆ.
ಪ್ರಣಾಳಿಕೆಯಲ್ಲಿ ದುಡ್ಡು ಕೊಡುತ್ತೇವೆ ಎಂದು ಹೇಳಿಲ್ಲ. ಹೇಳಿದಂತೆ ಆಹಾರ ಪದಾರ್ಥಗಳನ್ನೆ ನೀಡಿ. ಅಕ್ಕಿ ಕೊಡಲಾಗದಿದ್ದರೆ ಸಕ್ಕರೆ, ಕಾಳುಗಳನ್ನ ಕೊಡಿ. ದುಡ್ಡು ಕೊಡುವುದರಿಂದ ಮನೆಗಳಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಲಿದೆ ಎಂದಿದ್ದಾರೆ.
ಕುಟುಂಬಗಳಲ್ಲಿ ಹಣದ ಕುರಿತು ಮನಸ್ಥಾನ ಉಂಟಾಗುವ ಸಾದ್ಯತೆಯಿದೆ. ಎರಡು ರಾಜ್ಯಗಳಲ್ಲಿ ಈ ರೀತಿ ಹಣ ನೀಡಿದಾಗ ಯೋಜನೆ ಪಲಕಾರಿಯಾಗಿಲ್ಲ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


