ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯ ಅಡಿಯಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ ಕಳೆದ 5 ವರ್ಷ ಗಳಲ್ಲಿ 5200 ಕೋಟಿ ರೂ. ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಕೇಶವಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಮಾತ್ರವಲ್ಲದೆ, ಭಾರತ ಮತ್ತು ಪ್ರಪಂಚದಾದ್ಯಂತದ ಸಾರ್ವಜನಿಕ ಸಾರಿಗೆ ಸೇವೆಗಳು ಲಾಭಕ್ಕಿಂತ ಹೆಚ್ಚಿನ ನಷ್ಟವನ್ನೇ ಎದುರಿಸುತ್ತಿವೆ ಎಂದು ತಿಳಿಸಿದರು.
ಕಳೆದ ಐದು ವರ್ಷಗಳಲ್ಲಿ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳಾದ ಕೆಎಸ್ ಆರ್ ಟಿಸಿ, ಕೆಕೆಆರ್ ಟಿಸಿ, ಎನ್ ಡಬ್ಲ್ಯೂಕೆಆರ್ ಟಿಸಿ ಮತ್ತು ಬಿಎಂಟಿಸಿಗಳಿಗೆ 5,200 ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದು ಮಾಹಿತಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4