nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯಾದ್ಯಂತ ಬೆಳೆ ಹಾನಿ ಅಧ್ಯಯನಕ್ಕೆ ಮುಂದಾದ ಬಿಜೆಪಿ ನಾಯಕರು!
    ರಾಜ್ಯ ಸುದ್ದಿ July 29, 2024

    ರಾಜ್ಯಾದ್ಯಂತ ಬೆಳೆ ಹಾನಿ ಅಧ್ಯಯನಕ್ಕೆ ಮುಂದಾದ ಬಿಜೆಪಿ ನಾಯಕರು!

    By adminJuly 29, 2024No Comments1 Min Read
    bjp

    Provided by
    Provided by

    ಬೆಂಗಳೂರು:  ರಾಜ್ಯಾದ್ಯಂತ ನಿರಂತರ ಗಾಳಿ ಮಳೆ, ಗುಡ್ಡ ಕುಸಿತ ಹಾಗೂ ಉಕ್ಕಿ ಹರಿಯುತ್ತಿರುವ ನದಿಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಇದರಿಂದಾಗಿ ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಕಷ್ಟು ಹಾನಿಯಾಗಿವೆ. ಈ ಸಂಬಂಧ ಬೆಳೆ ಹಾನಿ ಅಧ್ಯಯನಕ್ಕೆ ಬಿಜೆಪಿ ನಾಯಕರು ಮುಂದಾಗಿದ್ದಾರೆ.

    6 ತಂಡಗಳಾಗಿ  ರಾಜ್ಯದಲ್ಲಿ ಬಿಜೆಪಿ ನಾಯಕರ ತಂಡ ಬೆಳೆ ಹಾನಿ ಪರಿಶೀಲನೆ ನಡೆಸಲಿದೆ. ಬಿಜೆಪಿ ನಾಯಕರ ತಂಡ ರಾಜ್ಯಾದ್ಯಂತ ಸಂಚರಿಸಿ ಬೆಳೆ ಹಾನಿ ಬಗ್ಗೆ ಮಾಹಿತಿ ಕಲೆ ಹಾಕಲಿದೆ.

    ವಿಪಕ್ಷ ನಾಯಕ ಆರ್.ಅಶೋಕ್, ಶಾಸಕರಾದ ಆರಗ ಜ್ಞಾನೇಂದ್ರ, ಡಾ‌.ಸಿ.ಎನ್.ಅಶ್ವತ್ಥ್ ನಾರಾಯಣ, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್​ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ನೇತೃತ್ವದ ತಂಡಗಳು ರಾಜ್ಯಾದ್ಯಂತ ಸಂಚರಿಸಲಿವೆ.

    ವಿಪಕ್ಷ ನಾಯಕ ಆರ್​. ಅಶೋಕ್ ನೇತೃತ್ವದ ತಂಡ ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ತಂಡ ಪ್ರವಾಸ ಕೈಗೊಳ್ಳಲಿದೆ. ಮಾಜಿ ಸಚಿವ ಅಶ್ವತ್ಥ್ ನಾರಾಯಣ ನೇತೃತ್ವದ ತಂಡ ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಲಿದೆ.


    Provided by
    Provided by

    ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತದೆ. ವಿರೋಧ ಪಕ್ಷದ ಉಪ ನಾಯಕ ಅರವಿಂದ್​ ಬೆಲ್ಲದ್​ ನೇತೃತ್ವದ ತಂಡ ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಪರಿಶೀಲನೆಗೆ ಇಳಿಯಲಿದೆ. ಮಾಜಿ ಸಚಿವ ಬಿ. ಶ್ರೀರಾಮುಲು ನೇತೃತ್ವದ ತಂಡ ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಶ್ರೀರಾಮುಲು ನೇತೃತ್ವದ ತಂಡದಲ್ಲಿ ಶಾಸಕ ಜನಾರ್ದನ ರೆಡ್ಡಿ ಕೂಡ ಇದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ತುಮಕೂರು: ಆಧುನಿಕ ಸಮಾಜದಲ್ಲೂ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಗರದ ಕೆಇಬಿ (KEB) ಇಂಜಿನಿಯರ್ಸ್…

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.