nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!

    September 22, 2026
    Facebook Twitter Instagram
    ಟ್ರೆಂಡಿಂಗ್
    • ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್
    • ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ
    • ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!
    • ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!
    Uncategorized September 22, 2026

    ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!

    By Ganesh TumkuruSeptember 22, 2026No Comments1 Min Read
    lokayukta

    ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ (Disproportionate Assets) ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಬೃಹತ್ ದಾಳಿ ನಡೆಸಿದ್ದು, ವಿವಿಧ ಇಲಾಖೆಗಳ 8 ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

    ಲೋಕಾಯುಕ್ತ ಅಧಿಕಾರಿಗಳ ತಂಡವು ಕಲಬುರಗಿ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ, ಬೀದರ್ ಮತ್ತು ಚಿತ್ರದುರ್ಗ ಸೇರಿ ರಾಜ್ಯದ ಐದು ಪ್ರಮುಖ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ-ಪಾಸ್ತಿ ಹಾಗೂ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದೆ.

    ಕಲಬುರಗಿ (ಜೆಸ್ಕಾಂ AEE ರಾಜೇಶ್ವರಿ):

    ಕಲಬುರಗಿಯ ಜೆಸ್ಕಾಂ (GESCOM) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ. ರಾಜೇಶ್ವರಿ ಅವರು ಬೆಳಿಗ್ಗೆ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದಂತೆ ಸ್ಥಳದಲ್ಲಿದ್ದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಆರಂಭಿಸಿದರು. ಕಲಬುರಗಿಯ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಮುಖ್ಯ ನಿವಾಸ, ಖಾದ್ರಿ ಚೌಕ್ನಲ್ಲಿರುವ ಮತ್ತೊಂದು ಮನೆ ಹಾಗೂ ಜೆಸ್ಕಾಂ ಕಚೇರಿ ಸೇರಿದಂತೆ ಮೂರು ಸ್ಥಳಗಳಲ್ಲಿ ಏಕಕಾಲಕ್ಕೆ ತಪಾಸಣೆ ನಡೆಸಲಾಗಿದೆ.

    ಹುಬ್ಬಳ್ಳಿ (ಹೆಸ್ಕಾಂ AEE ಕಿರಣ್ ಕುಮಾರ್):

    ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಕಿರಣ್ ಕುಮಾರ್ ಬೈಂದೂರ್ ಅವರ ನಿವಾಸ ಹಾಗೂ ಕಚೇರಿ ಮೇಲೆಯೂ ದಾಳಿ ನಡೆಸಲಾಗಿದ್ದು, ಅಕ್ರಮ ಆಸ್ತಿ ಗಳಿಕೆಯ ಶಂಕೆಯ ಮೇಲೆ ದಾಖಲೆಗಳ ಪರಿಶೀಲನೆ ಜಾರಿಯಲ್ಲಿದೆ.

    ಅಧಿಕಾರಿಗಳು ತಮ್ಮ ಆದಾಯದ ಮೂಲಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಸಂಪಾದಿಸಿದ್ದಾರೆ ಎಂಬ ದೂರುಗಳು ಹಾಗೂ ನಿಖರ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳಲ್ಲಿ ತನಿಖೆ ಮುಂದುವರಿದಿದ್ದು, ದಾಳಿಯಲ್ಲಿ ಸಿಕ್ಕಿಬಿದ್ದ ಆಸ್ತಿ, ನಗದು ಹಾಗೂ ಚಿನ್ನಾಭರಣಗಳ ಸಂಪೂರ್ಣ ಮೌಲ್ಯದ ವಿವರ ತನಿಖೆ ಪೂರ್ಣಗೊಂಡ ನಂತರ ಲಭ್ಯವಾಗಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ

    September 21, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಡಾ.ಕೆ.ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸುವ ಕೇಂದ್ರ ಸರ್ಕಾರದ ಕ್ರಮದಿಂದ ಕರ್ನಾಟಕದ 10 ಜಿಲ್ಲೆಗಳ ಜನರ…

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!

    September 22, 2026

    ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?

    September 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.