nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ

    February 12, 2026

    ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    • ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ
    • ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
    • ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಸಿಗೆ ಹಂಗಾಮಿನಲ್ಲಿ ತೋಟಗಾರಿಕೆ ಬೆಳೆಗಳ ಇಳುವರಿಗೆ ಅನುಸರಿಸಬೇಕಾದ ಕ್ರಮ : ರೈತರಿಗೆ ಸಲಹೆ
    ತುಮಕೂರು March 13, 2025

    ಬೇಸಿಗೆ ಹಂಗಾಮಿನಲ್ಲಿ ತೋಟಗಾರಿಕೆ ಬೆಳೆಗಳ ಇಳುವರಿಗೆ ಅನುಸರಿಸಬೇಕಾದ ಕ್ರಮ : ರೈತರಿಗೆ ಸಲಹೆ

    By adminMarch 13, 2025No Comments2 Mins Read
    thotagarike

    ತುಮಕೂರು: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ಬಿಸಿಲು ಹೆಚ್ಚಾಗಿರುವುದರಿಂದ ತೋಟಗಾರಿಕೆ ಬೆಳೆಗಳು ಒಣಗುವ ಸಾಧ್ಯತೆಯಿದ್ದು, ಹೆಚ್ಚಿನ ಇಳುವರಿಗಾಗಿ ತೋಟಗಾರಿಕೆ ಬೆಳೆಗಾರರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತರಿಗೆ ಇಲಾಖೆ ಸಲಹೆ ನೀಡಿದೆ.

    ಬೇಸಿಗೆ ಹಂಗಾಮಿನಲ್ಲಿ ತರಕಾರಿ ಬೀಜ ಅಥವಾ ಸಸಿಗಳನ್ನು ನಾಟಿ ಮಾಡುವ ಮುಂಚೆ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ನಂತರ ನಾಟಿ ಮಾಡಿದ್ದಲ್ಲಿ ಉತ್ತಮ ಬೆಳೆ ಮತ್ತು ಇಳುವರಿ ಪಡೆಯಬಹುದು.


    Provided by
    Provided by

    ಪ್ರಮುಖ ಹಣ್ಣಿನ ಬೆಳೆಗಳಾದ ಮಾವು, ಬಾಳೆ, ಸಪೋಟ, ದಾಳಿಂಬೆ, ಪಪ್ಪಾಯ ಮತ್ತು ಇತರೆ ಹಣ್ಣಿನ ಬೆಳೆಗಳಿಗೆ ಹನಿ ನೀರಾವರಿ ಮುಖಾಂತರ ನೀರು ಉಣಿಸುವುದು, ಮರದ ಬುಡದ ಸುತ್ತ ಸಾವಯವ ಹೊದಿಕೆ(ಮಲ್ಚಿಂಗ್), ಅಂತರ ಬೆಳೆಯಾಗಿ ಹಸಿರೆಲೆ ಗೊಬ್ಬರಗಳಾದ ಡಯಾಂಚ ಅಥವಾ ಸೆಣಬು ಹಾಕುವುದರಿಂದ ಉತ್ತಮ ಫಸಲು ಪಡೆಯಬಹುದಲ್ಲದೆ ಕೀಟ ಮತ್ತು ರೋಗಗಳನ್ನು ನಿಯಂತ್ರಿಸಬಹುದು.

    ತೋಟದ ಬೆಳೆಗಳಾದ ತೆಂಗು ಮತ್ತು ಅಡಿಕೆ ಬೆಳೆಗಳಿಗೆ ಹನಿ ನೀರಾವರಿ ಮುಖಾಂತರ ನೀರು ಉಣಿಸಬೇಕು. ಇದರಿಂದ ಬೇಸಿಗೆ ಕಾಲದಲ್ಲಿ ಮರ ಒಣಗದಂತೆ ನೋಡಿಕೊಳ್ಳಬಹುದು. ಬುಡದ ಸುತ್ತ ಗುಣ ಮಾಡಿ ಸಾವಯವ ಹೊದಿಕೆ(ಮಲ್ಚಿಂಗ್), ಕೊಟ್ಟಿಗೆ ಗೊಬ್ಬರದ ಜೊತೆಗೆ ಬೋರಾಕ್ಸ್(ಪ್ರತಿ ಮರಕ್ಕೆ 50ಗ್ರಾಂ), ಜಿಂಕ್ ಸಲ್ಫೇಟ್(ಪ್ರತಿ ಮರಕ್ಕೆ 20 ಗ್ರಾಂ) ಹಾಗೂ ಹಸಿರೆಲೆ ಗೊಬ್ಬರಗಳಾದ ಡಯಾಂಚ ಅಥವಾ ಸೆಣಬನ್ನು ಬುಡದ ಸುತ್ತ ಹಾಕುವುದರಿಂದ ದೀರ್ಘಕಾಲ ನೀರಿನ ತೇವಾಂಶವನ್ನು ಕಾಪಾಡಬಹುದಾಗಿದೆ. ಇದರಿಂದ ಹರಳು ಉದುರುವುದು ಹಾಗೂ ಕೀಟ/ರೋಗ ಬಾಧೆಗಳನ್ನು ನಿಯಂತ್ರಣ ಮಾಡಬಹುದಲ್ಲದೆ ಮಣ್ಣಿನ ಫಲವತ್ತತೆಯೂ ಹೆಚ್ಚುತ್ತದೆ.

    ಬೇಸಿಗೆ ಹಂಗಾಮಿನಲ್ಲಿ ಬಿಸಿಲು ಹೆಚ್ಚಾಗಿರುವುದರಿಂದ ಅಡಿಕೆ ಗಿಡಗಳ ಕಾಂಡಕ್ಕೆ ಸೂರ್ಯನ ಕಿರಣಗಳು ನೇರವಾಗಿ ಬಿದ್ದು ಗಿಡದ ಕಾಂಡ ಸೀಳುವುದು ಮತ್ತು ಒಣಗುವ ಸಾಧ್ಯತೆ ಇರುತ್ತದೆ. ಅಡಿಕೆ ಗಿಡದ ಕಾಂಡದ ಸುತ್ತ ಸುಣ್ಣದ ನೀರನ್ನು ಲೇಪನ ಮಾಡುವುದರಿಂದ ಗಿಡದ ಕಾಂಡ ಸೀಳುವುದು ಮತ್ತು ಒಣಗುವುದನ್ನು ತಡೆಗಟ್ಟಬಹುದು. ಅಲ್ಲದೆ ಸದೃಢವಾದ ಕಾಂಡದ ಜೊತೆಗೆ ಉತ್ತಮ ಗಿಡದ ಬೆಳವಣಿಗೆಗೆ ನೆರವಾಗುತ್ತದೆ ಎಂದು ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    ಕೊರಟಗೆರೆ: ವಿದ್ಯಾರ್ಥಿಗಳಲ್ಲಿ ವ್ಯಾಪಾರ ಮನೋಭಾವನೆ, ವ್ಯವಹಾರಿಕ ಜೀವನ ನಿರ್ವಹಣೆ ಮಹತ್ವ ತಿಳಿಸುವ ಉದ್ದೇಶದಿಂದ ಹೊಳವನಹಳ್ಳಿ ಹಿಂದೂಸ್ತಾನ್ ಇಂಟರ್ ನ್ಯಾಷನಲ್ ಶಾಲಾ…

    ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ

    February 12, 2026

    ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.