nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು

    September 11, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

    September 11, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
    • ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
    • ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
    • ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
    • ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
    • ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
    • ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
    • ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    ರಾಜ್ಯ ಸುದ್ದಿ July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    By Ganesh TumkuruJuly 27, 2026No Comments1 Min Read
    k h muniyappa

    ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (BPL) ಪಡಿತರ ಚೀಟಿ ಪಡೆಯಲು ನಿಗದಿಪಡಿಸಲಾಗಿರುವ ವಾರ್ಷಿಕ ಆದಾಯದ ಮಿತಿಯನ್ನು ಪ್ರಸ್ತುತ ಇರುವ ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

    ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ಹಂಚಿಕೊಂಡರು.

    ಆದಾಯ ಮಿತಿ ಹೆಚ್ಚಳ: ಆಡಳಿತಾತ್ಮಕ ಸುಧಾರಣಾ ಆಯೋಗದ ಶಿಫಾರಸಿನಂತೆ ಬಿಪಿಎಲ್ ಕಾರ್ಡ್‌ಗೆ ಅರ್ಹತೆ ಪಡೆಯುವ ವಾರ್ಷಿಕ ಆದಾಯದ ಮಿತಿಯನ್ನು ₹3 ಲಕ್ಷಕ್ಕೆ ಹೆಚ್ಚಿಸುವ ಪ್ರಕ್ರಿಯೆ ನಡೆಯುತ್ತಿದೆ.

    ಯಾವ ಕಾರ್ಡ್‌ಗಳೂ ರದ್ದಾಗಲ್ಲ: ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಪಡಿತರ ಚೀಟಿಗಳ ಪರಿಶೀಲನೆ ನಡೆಯುತ್ತಿದ್ದು, ಅರ್ಹರ ಕಾರ್ಡ್ ರದ್ದುಪಡಿಸುವುದಿಲ್ಲ. ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ಎಪಿಎಲ್ (APL) ವರ್ಗಕ್ಕೆ ಬದಲಾಯಿಸಲಾಗುತ್ತಿದೆ ಎಂದರು.

    ರಾಜ್ಯದ ಸುಮಾರು 4.42 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಪಡಿತರ ತಲುಪಿಸಲಾಗುತ್ತಿದೆ.  ಪಡಿತರ ಅಕ್ರಮ ತಡೆಯಲು ಗೋದಾಮುಗಳಿಗೆ ಸಿಸಿಟಿವಿ ಮತ್ತು ಪಡಿತರ ಸಾಗಣೆ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ. ಅಕ್ರಮ ಮಾರಾಟ ಸಂಬಂಧ 1,497 ಎಫ್‌ಐಆರ್ ದಾಖಲಿಸಲಾಗಿದ್ದು, ₹50 ಕೋಟಿ ಮೌಲ್ಯದ ಪಡಿತರ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಮುಂದಿನ ಎರಡು ತಿಂಗಳಲ್ಲಿ ಸುಮಾರು ₹6,000 ಕೋಟಿ ವೆಚ್ಚದಲ್ಲಿ ‘ಇಂದಿರಾ ಕಿಟ್’ ವಿತರಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.  ರಾಜ್ಯದ 20,259 ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ತೆರೆದಿರಬೇಕು. ಯಾವುದೇ ಲೋಪ ಕಂಡುಬಂದಲ್ಲಿ ಸಾರ್ವಜನಿಕರು 1967 ಸಹಾಯವಾಣಿಗೆ ದೂರು ನೀಡಬಹುದು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ

    September 10, 2026

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು

    September 11, 2026

    ಬೀದರ್: ಜಿಲ್ಲೆಯ ವಸತಿ ನಿಲಯದ ಆಡಳಿತ ನಿರ್ವಹಣೆಯಲ್ಲಿ ಗಂಭೀರ ಸ್ವರೂಪದ ಲೋಪಗಳು ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ, ಡಿ.ದೇವರಾಜ…

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

    September 11, 2026

    ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ

    September 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.