nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ತ್ರೀ ಶಕ್ತಿ ಗುಂಪಿನ ಸದಸ್ಯರಿಂದ ಘನ ತ್ಯಾಜ್ಯ ವಿಲೇವಾರಿ ನಿರ್ವಹಣೆ
    ತಿಪಟೂರು March 24, 2022

    ಸ್ತ್ರೀ ಶಕ್ತಿ ಗುಂಪಿನ ಸದಸ್ಯರಿಂದ ಘನ ತ್ಯಾಜ್ಯ ವಿಲೇವಾರಿ ನಿರ್ವಹಣೆ

    By adminMarch 24, 2022No Comments1 Min Read
    sthri shakti

    ತಿಪಟೂರು: ಹೊನ್ನವಳ್ಳಿ ವೃತ್ತದ ಮತ್ತಿಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಯನ್ನು ಸ್ತ್ರೀ ಶಕ್ತಿ ಗುಂಪಿನ ಸದಸ್ಯರುಗಳು ನಿರ್ವಹಣೆ ಮಾಡಿದರು.

    ಶ್ರೀ ಬಸವೇಶ್ವರ ಸಂಜೀವಿನಿ ಸ್ತ್ರೀಶಕ್ತಿ ಗುಂಪಿನ ಪ್ರತಿನಿಧಿಯಾದ ಲತಾ ಜಿ.ಎಸ್. ಇವರು ಘನ ತ್ಯಾಜ್ಯ ಸಂಗ್ರಹಣ ವಾಹನದ ಚಾಲಕರಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗೌರವ ಹೆಚ್ಚಿಸಿದ್ದಾರೆ.


    Provided by
    Provided by

    ಘನತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಯನ್ನು  ಶ್ರೀಬಸವೇಶ್ವರ ಸಂಜೀವಿನಿ ಸ್ತ್ರೀ ಶಕ್ತಿ ಸಂಘದ ಸದಸ್ಯರಾದ ಮನುಜ, ಶ್ರೀ ತುಳಸಿ  ಸ್ತ್ರೀಶಕ್ತಿ ಸಂಘದ ಸದಸ್ಯರಾದ ನಾಗರತ್ನ, ಶ್ರೀ ಬಿದಿರಾಂಬಿಕ ಸ್ತ್ರೀಶಕ್ತಿ ಸಂಘದ ಸದಸ್ಯರಾದ ರೇಣುಕಾ ಇವರುಗಳು ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮಹಿಳೆಯರು ಯಾವ ಕೆಲಸಕ್ಕೂ ಸೈ ಎನಿಸಿಕೊಂಡಿದ್ದಾರೆ.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು: ಜಿಲ್ಲೆಯ ತುಮಕೂರು ತಾಲ್ಲೂಕಿನ ಬಾಣಾವರ ಗೇಟ್ ಬಳಿ ಭಾನುವಾರ ಸಂಜೆ ನಡೆದ ಮೂರು ಕಾರುಗಳ ಸರಣಿ ಅಪಘಾತದಲ್ಲಿ ಇಬ್ಬರು…

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.