ಚುನಾವಣಾ ಪ್ರಚಾರದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಗಾಯಗೊಂಡಿದ್ದಾರೆ. ವಿಜಯವಾಡದಲ್ಲಿ ಚುನಾವಣಾ ಪ್ರಚಾರದ ವೇಳೆ ಸಿದ್ದಂ ರ್ಯಾಲಿ ವೇಳೆ ಕಲ್ಲು ತೂರಾಟ ನಡೆದಿದೆ. ಜಗನ್ ಮೋಹನ್ ರೆಡ್ಡಿ ಅವರ ಹಣೆಯ ಮೇಲೆ ಗಾಯವಾಗಿದೆ.
ಈ ಹಿಂಸಾಚಾರದ ಹಿಂದೆ ಟಿಡಿಪಿ ಕೈವಾಡವಿದೆ ಎಂದು ವೈಎಸ್ ಆರ್ ಕಾಂಗ್ರೆಸ್ ಆರೋಪಿಸಿದೆ. ಕಲ್ಲು ತೂರಾಟದಲ್ಲಿ ರೆಡ್ಡಿ ಜೊತೆಗಿದ್ದ ಶಾಸಕ ವೆಲ್ಲಂಪಲ್ಲಿ ಶ್ರೀನಿವಾಸ್ ಅವರ ಕಣ್ಣಿಗೆ ಗಾಯವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


