nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧ್ಯರಾತ್ರಿ ಸೀನಿಯರ್‌ ವಿದ್ಯಾರ್ಥಿಗಳಿಂದ ವಿಚಿತ್ರ ರ‍್ಯಾಗಿಂಗ್..!: ವಿಡಿಯೋ ವೈರಲ್
    ರಾಷ್ಟ್ರೀಯ ಸುದ್ದಿ July 27, 2024

    ಮಧ್ಯರಾತ್ರಿ ಸೀನಿಯರ್‌ ವಿದ್ಯಾರ್ಥಿಗಳಿಂದ ವಿಚಿತ್ರ ರ‍್ಯಾಗಿಂಗ್..!: ವಿಡಿಯೋ ವೈರಲ್

    By adminJuly 27, 2024No Comments1 Min Read
    ssn

    ಕಾಲೇಜಿನಲ್ಲಿ ನಡೆದ ಕ್ರೂರವಾದ ರ‍್ಯಾಗಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಅದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಆಂಧ್ರಪ್ರದೇಶದ ಪಲ್ನಾಡಿನ ಎಸ್ ಎಸ್ ಎನ್ ಕಾಲೇಜಿನಲ್ಲಿ ನಡೆದಿದೆ.

    ಎನ್‍ ಸಿಸಿ ತರಬೇತಿ ನೆಪದಲ್ಲಿ ಸೀನಿಯರ್ ವಿದ್ಯಾರ್ಥಿಗಳ ಗುಂಪು ಮಧ್ಯರಾತ್ರಿಯಲ್ಲಿ ಜೂನಿಯರ್ ವಿದ್ಯಾರ್ಥಿಗಳನ್ನು ತಮ್ಮ ಕೋಣೆಗೆ ಕರೆದು ಕೋಲುಗಳಿಂದ ಹೊಡೆದಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಗುರುವಾರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಜೂನಿಯರ್ ವಿದ್ಯಾರ್ಥಿಗಳನ್ನು ಹೊಡೆಯುವ ಮುನ್ನ ಅವರನ್ನು ಮಲಗಿಸಿ ನಂತರ ಕೋಲುಗಳಿಂದ ಎಲ್ಲರೂ ಹೊಡೆಯುತ್ತಾರೆ. ಸೀನಿಯರ್ ವಿದ್ಯಾರ್ಥಿಗಳು ತಾವು ಮಾಡಿದ ಕಾರ್ಯಕ್ಕೆ ನಗುತ್ತಾ ತಮಾಷೆ ಮಾಡಿಕೊಳ್ಳುತ್ತಿದ್ದರೆ ಪೆಟ್ಟು ತಿಂದ ಜೂನಿಯರ್ ವಿದ್ಯಾರ್ಥಿಗಳು ಅಳುತ್ತಿದ್ದಾರೆ. ಜೊತೆಗೆ ಇದನ್ನು ವಿಡಿಯೋ ಮಾಡಿ ಸಂತೋಷ ಪಟ್ಟಿದ್ದಾರೆ.


    Provided by
    Provided by

    ಈ ವಿಡಿಯೊವನ್ನು ವೈಎಸ್ ಆರ್ ಸಿಪಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿವೆ. ಪೊಲೀಸರ ಪ್ರಕಾರ, ಫೆಬ್ರವರಿ 2ರಂದು ಆರು ಅಂತಿಮ ವರ್ಷದ ವಿದ್ಯಾರ್ಥಿಗಳು ಎನ್‍ಸಿಸಿ ತರಬೇತಿಯ ಸೋಗಿನಲ್ಲಿ ಹತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ರ‍್ಯಾಗಿಂಗ್‌ ಗೆ ಒಳಪಡಿಸಿದ್ದರು, ಇದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸ್ ತಂಡವು ಕಾಲೇಜಿಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ. ವಿದ್ಯಾರ್ಥಿಗಳ ಹೇಳಿಕೆಗಳು ಮತ್ತು ವಿಡಿಯೊ ಪುರಾವೆಗಳ ಆಧಾರದ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಮತ್ತು ಒಬ್ಬನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    ಮಧುಗಿರಿ: ತಾಲೂಕಿನ ಪುರವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಹರು ಯುವ ಕ್ರೀಡಾ ಸಂಘದ ವತಿಯಿಂದ ಈರಣ್ಣ ನಾಯಕ ಕಪ್ ರಾಜ್ಯ…

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.