ಭಾರತ ದೇಶದ ಸಂವಿಧಾನವು ಶೋಷಿತರ, ದಿನ ದಲಿತರ, ತುಳಿತಕ್ಕೆ ಒಳಗಾದವರ ಪರವಾಗಿ ಇರುವಂತಹ ಪವಿತ್ರ ಗ್ರಂಥ. ಅದನ್ನು ನೀಡಿದವರು ಅಂಬೇಡ್ಕರ್ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮೋಹನ್ ಹೇಳಿದರು.
ಕೆ.ಆರ್. ಪುರ ಸಮೀಪದ ಹೊರಮಾವು ಜಯಂತಿನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್, ಬ್ಲಾಕ್ ಅಧ್ಯಕ್ಷ ಸಿ. ವೆಂಕಟೇಶ್, ಮುಖಂಡರಾದ ಅಗರ ಪ್ರಕಾಶ್ ಇದ್ದರು.


