ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಆಂದ್ರದ ಕರ್ನೂಲ್ ಮೂಲದ ದಾಸ ಬ್ರಹ್ಮಸಾಯಿರೆಡ್ಡಿ ಮೃತ ವಿದ್ಯಾರ್ಥಿಯಾಗಿದ್ದಾನೆ.
ಈತ ಗೀತಂ ವಿಶ್ವವಿದ್ಯಾಲಯದಲ್ಲಿ ಮೊದಲನೆ ವರ್ಷದ ಬಿಟೆಕ್ ವ್ಯಾಸಾಂಗ ಮಾಡ್ತಿದ್ದ, ರಾತ್ರಿ ಊಟ ಮುಗಿಸಿಕೊಂಡು ಹೊರಟ ನಂತರ ಮಹಡಿ ಮೇಲಿಂದ ಬಿದ್ದು ಸಾವನಪ್ಪಿದ್ದಾನೆ ಎಂದು ಇಲ್ಲಿನ ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


