ನೆಲಮಂಗಲ: ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಫೇಲ್ ಆಗುವ ಭಯದಿಂದ ವಿಧ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್ ಗೌಡ(16) ನಾಪತ್ತೆಯಾಗಿರುವ ವಿಧ್ಯಾರ್ಥಿಯಾಗಿದ್ದಾನೆ.
ಈ ವಿಧ್ಯಾರ್ಥಿಯು ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದು, ಮಗನ ಫೋಟೋ ಹಿಡಿದು ಪೋಷಕರು ಹುಡುಕಾಟ ನಡೆಸುತ್ತಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296