nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    September 24, 2026

    ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

    September 24, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    • ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    • ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗೆ ಕಾರು ಡಿಕ್ಕಿ: ಘಟನೆ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ
    ಜಿಲ್ಲಾ ಸುದ್ದಿ November 27, 2024

    ವಿದ್ಯಾರ್ಥಿಗೆ ಕಾರು ಡಿಕ್ಕಿ: ಘಟನೆ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ

    By adminNovember 27, 2024No Comments1 Min Read

    ಬೀದರ್:  ಜಿಲ್ಲೆಯ ಔರಾದ್ ತಾಲ್ಲೂಕಿನ ಜೀರ್ಗಾ(ಬಿ) ಗ್ರಾಮದ ರಾಷ್ಟ್ರೀಯ ಹೆದ್ದಾರಿ 161ಎ ಯಲ್ಲಿ ಮಂಗಳವಾರ ಬೆಳಗ್ಗೆ 9 ಸುಮಾರಿಗೆ ವಿದ್ಯಾರ್ಥಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

    ತಾಲೂಕಿನ ಜೀರ್ಗಾ(ಬಿ) ಗ್ರಾಮದ ವಿಕಾಸ ಸೋಪಾನ (14) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

    ಔರಾದ ಕಡೆಯಿಂದ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿ 10 ಅಡಿ ಹಾರಿ ಬಿದ್ದ ಸಿಸಿ ಕ್ಯಾಮೆರಾ ವಿಡಿಯೋ ತುಣುಕು ಇದೀಗ ವೈರಲ್ ಆಗುತ್ತಿದೆ.

    ಗ್ರಾಮಸ್ಥರ ಪ್ರತಿಭಟನೆ:

    ಅಪಘಾತ ಸಂಭವಿಸಿದನ್ನು ಖಂಡಿಸಿ ಗ್ರಾಮಸ್ಥರು ದಿಢೀರನೇ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾದ ವಿದ್ಯಾರ್ಥಿಗೆ ಪರಿಹಾರ ಒದಗಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಹಂಪ್ಸ್‌ ಹಾಕಿರುವುದು , ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿರುವದನ್ನು ಖಂಡಿಸಿ ಗ್ರಾಮಸ್ಥರು ಸುಮಾರು 2 ಗಂಟೆಗಳಿಂದ ಪ್ರತಿಭಟನೆ ನಡೆಸುತ್ತಿರುವ ಪೋಷಕರು, ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸ್ಥಳಕ್ಕೆ ಔರಾದ್ ತಹಸೀಲ್ದಾರ್ ಮಲ್ಲಶೆಟ್ಟಿ ಚಿದ್ರೆ, ಸಿಪಿಐ ಆರ್.ಕೆ.ಠಾಕೂರ್, ಸಂತಪೂರ ಠಾಣೆ ಪಿಎಸ್ ಐ ನಂದಕುಮಾರ್ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

    ಪ್ರತಿಭಟನೆಯಿಂದ ಶಾಲಾ–ಕಾಲೇಜು ತೆರಳುವ ವಿದ್ಯಾರ್ಥಿಗಳು, ನೌಕರರಿಗೆ, ಪ್ರಯಾಣಿಕರು ಪರದಾಡಬೇಕಾಯಿತು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ನವದೆಹಲಿ: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ…

    ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    September 24, 2026

    ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

    September 24, 2026

    ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.