nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026
    Facebook Twitter Instagram
    ಟ್ರೆಂಡಿಂಗ್
    • ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    • ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    • ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲಿಕೆ ಕಡೆ ಗಮನಹರಿಸಿದರೆ ವಿದ್ಯಾರ್ಥಿಗಳು ಏನು ಬೇಕಾದರೂ ಸಾಧಿಸಬಹುದು: ಪವನ್ ಕುಮಾರ್ ರೆಡ್ಡಿ
    ತುಮಕೂರು March 8, 2025

    ಕಲಿಕೆ ಕಡೆ ಗಮನಹರಿಸಿದರೆ ವಿದ್ಯಾರ್ಥಿಗಳು ಏನು ಬೇಕಾದರೂ ಸಾಧಿಸಬಹುದು: ಪವನ್ ಕುಮಾರ್ ರೆಡ್ಡಿ

    By adminMarch 8, 2025No Comments2 Mins Read
    midigeshi

    ತುಮಕೂರು: ವಿದ್ಯಾರ್ಥಿಗಳು ತಮ್ಮ ವ್ಯಾಸಂಗ ಮಾಡುವ ಸಂದರ್ಭದಲ್ಲಿ ಕಲಿಯುವ ಕಡೆಗೆ ಗಮನ ಹರಿಸಿದರೆ ತಮ್ಮ ಜೀವನದಲ್ಲಿ ಉನ್ನತ ಹುದ್ದೆಗೆ ಹೋಗುವ ಮುಖಾಂತರ ಏನಾದರೂ ಸಾಧಿಸಬಹುದು ಎಂದೂ ಶಿಕ್ಷಣ ಇಲಾಖೆಯ ಬಿ.ಆರ್.ಸಿ ಪವನ್ ಕುಮಾರ್  ರೆಡ್ಡಿ ತಿಳಿಸಿದರು.

    ಮಧುಗಿರಿ ತಾಲ್ಲೂಕ್ ಮಿಡಿಗೇಶಿ ಹೋಬಳಿ ನೇರಳೇಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಹಾಗೂ ದಾ ಪೂಜೆ ಮತ್ತು ತಂದೆ– ತಾಯಿ ಪಾದಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

    ಶಿಕ್ಷಣ ಸಂಯೋಜಕ ಶ್ರೀನಿವಾಸ ಕೆ.ಟಿ. ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆಯಲು ಶಿಕ್ಷಕರು  ಶ್ರಮಪಡಬೇಕು,  ವಿದ್ಯಾರ್ಥಿಗಳು ಮೊಬೈಲ್ ಗೀಳನ್ನು ಬಿಟ್ಟು ಓದುವಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು. ತಮ್ಮ ಗ್ರಾಮಗಳಿಗೆ ಹೆಸರು ತರಬೇಕೆಂದು ತಿಳಿಸಿದರು.

    ಬರಹಗಾರರಾದ ಎನ್.ಎಸ್.ಈಶ್ವರಪ್ರಸಾದ್ ಮಾತನಾಡಿ, ಶಾಲೆಗಳಲ್ಲಿ ಶಾರದಾ ಪೂಜೆ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗೆ ಎಷ್ಟು ಒತ್ತು ನೀಡುತ್ತಿರೋ, ಅದೇ ರೀತಿ ಇತಿಹಾಸದಲ್ಲಿ ಮಹಿಳೆಯರಿಗೆ ಶಿಕ್ಷಣ ನೀಡುವಲ್ಲಿ ಶ್ರಮಿಸಿದ ಸಾವಿತ್ರಿ ಫುಲೆಗೆ ಅಷ್ಟೆ ಗೌರವ ನೀಡಬೇಕು ಎಂದು ತಿಳಿಸಿದರು.

    ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಲು ಕಾರಣ ಏನು ಎನ್ನುವುದನ್ನು ಶಿಕ್ಷಣ ಇಲಾಖೆ ಗಮನಿಸಿ ಸಮಸ್ಯೆ ನಿವಾರಣೆ ಮಾಡಬೇಕು. ಪ್ರತಿ ಪಂಚಾಯತ್ ಗೂ ಸರ್ಕಾರ ಪಬ್ಲಿಕ್ ಶಾಲೆಗಳನ್ನು ನೀಡಬೇಕೆಂದು ವಿನಂತಿ ಮಾಡಿದರು.

    ನೇರಳೇಕೆರೆ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರಾದ ಮಲ್ಲಿಕಾರ್ಜನ್ ಮಾತನಾಡಿ,  ವಿದ್ಯಾರ್ಥಿಗಳು ತಂದೆ–ತಾಯಿಗಳನ್ನು ಗೌರವಿಸಿ ಮುಪ್ಪಿನ ಸಂದರ್ಭದಲ್ಲಿ ಅನಾಥ ಆಶ್ರಮಗಳಿಗೆ ಹೋಗದಂತೆ ಅವರ ಯೋಗಕ್ಷೇಮ ನೋಡಿಕೊಳ್ಳಬೇಕೆಂದು ತಿಳಿಸಿದರು.

    ಶಿಕ್ಷಣ ಇಲಾಖೆಯ ಸಿ.ಆರ್.ಪಿ. ರೂಪ ರಾಣಿ ಮಾತನಾಡಿ,  ವಿದ್ಯಾರ್ಥಿಗಳ ಸರ್ವಾಂಗೀಣ ವಿಷಯದಲ್ಲಿ ಮುಂದೆ ಬರಬೇಕಾದರೆ ಶಾಲಾ ವಾರ್ಷಿಕೋತ್ಸವದಲ್ಲಿ ತಮ್ಮ ಪ್ರತಿಭೆಗಳನ್ನು ತೋರಿಸಲು ಅವಕಾಶ ಇದೆ ಎಂದೂ ತಿಳಿಸಿದರು.

    ಶಾಲಾ ವಾರ್ಷಿಕೋತ್ಸವ, ಶಾರದಾ ಪೂಜೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸುನೀತಾ ವಹಿಸಿದರು. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಇಂದ್ರಕುಮಾರ್, ಎಸ್ ಡಿ ಎಂ.ಸಿ ಸದಸ್ಯರಾದ ಹಾಗೂ ಉಪಾಧ್ಯಕ್ಷರಾದ ದಾದಾಫೀರ್, ನಾಜೀಮ್, ಗ್ರಾಮ ಪಂಚಾಯತಿ ಸದಸ್ಯರಾದ ದಾಕ್ಷಣಾಮ್ಮ, ಉಮಾದೇವಿ, ಸಿ.ಆರ್.ಪಿ. ರೂಪ ರಾಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ಶಿಕ್ಷಕರಾದ ತಿಪ್ಪೇಸ್ವಾಮಿ ನೀಡಿದರು.

    ಶಿಕ್ಷಕಿ ಮಮತಾ ಸ್ವಾಗತಿಸಿದರು. ಶಿಕ್ಷಕರಾದ ಏಜಾಜ್  ಪಾಶ ನೆರವವೇರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಎಲ್ಲಾ ಸದಸ್ಯರು ಹಾಗೂ ಪೋಷಕರು ಭಾಗವಹಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟದಲ್ಲಿರುವ ರೈತರಿಂದ ಮೈಕ್ರೋ ಫೈನಾನ್ಸ್ ಹಾಗೂ ವಿವಿಧ ಹಣಕಾಸು ಸಂಸ್ಥೆಗಳು…

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.