nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೌಲ್ವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ವಿದ್ಯಾರ್ಥಿಗಳು: ಕೊಲೆಯ ಕಾರಣ ಬಯಲು!
    ರಾಜ್ಯ ಸುದ್ದಿ May 13, 2024

    ಮೌಲ್ವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ವಿದ್ಯಾರ್ಥಿಗಳು: ಕೊಲೆಯ ಕಾರಣ ಬಯಲು!

    By adminMay 13, 2024No Comments1 Min Read
    police line

    ಮೊಹಮ್ಮದಿ ಮದೀನಾ ಮಸೀದಿ ಮೌಲ್ವಿ ಮೊಹಮ್ಮದ್​ ತಾಹಿರ್​ನನ್ನು ವಿದ್ಯಾರ್ಥಿಗಳು ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಅಜ್ಮೀರದಲ್ಲಿ ನಡೆದಿದೆ.

    ಮೌಲ್ವಿ ಕಳೆದ 4 ವರ್ಷಗಳಿಂದ ತಮ್ಮ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದರು ಹೀಗಾಗಿ ನಾವೇ ಅವರನ್ನು ಕೊಲೆ ಮಾಡಿದ್ದೇವೆ ಎಂದು ವಿದ್ಯಾರ್ಥಿಗಳು ಪೊಲೀಸರ ಒಪ್ಪಿಕೊಂಡಿದ್ದಾರೆ.


    Provided by
    Provided by

    ರಾಜಸ್ಥಾನದ ಅಜ್ಮೀರ್‌ ನಲ್ಲಿ ಮೌಲಾನಾ ಹತ್ಯೆ ಆರೋಪದ ಮೇಲೆ ಆರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ. ಮೌಲಾನಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಮೌಲಾನಾ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅತ್ಯಾಚಾರವೆಸಗುತ್ತಿದ್ದರು ಎಂದು ಆರೋಪಿಸಲಾಗಿದೆ.

    ಇದರಿಂದ ಬೇಸರಗೊಂಡ ಮಕ್ಕಳು ಆತನನ್ನು ಕೊಲ್ಲುವ ಪ್ಲಾನ್ ಮಾಡಿದ್ದಾರೆ. ಈ ಘಟನೆ ಏಪ್ರಿಲ್ 26 ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೂವತ್ತು ವರ್ಷದ ಮೌಲಾನಾ ಮೊಹಮ್ಮದ್ ತಾಹಿರ್ ಎಂಬಾತನನ್ನು ವಿದ್ಯಾರ್ಥಿಗಳು ಹೊಡೆದು ಕೊಂದಿದ್ದಾರೆ.

    ಮೌಲಾನಾ ಮೊಬೈಲ್ ನಲ್ಲಿ ಮಕ್ಕಳಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ಬಳಿಕ ಅತ್ಯಾಚಾರ ಎಸಗುತ್ತಿದ್ದರು. ಕಳೆದ ನಾಲ್ಕು ವರ್ಷಗಳಿಂದ ಇದನ್ನೇ ಮಾಡುತ್ತಿದ್ದರು. ಇದರಿಂದ ಮನನೊಂದ ಮಕ್ಕಳು ರಾಯತಾದಲ್ಲಿ ನಿದ್ರೆ ಮಾತ್ರೆ ಬೆರೆಸಿ ಮೌಲಾನಾಗೆ ನೀಡಿದ್ದಾರೆ.

    ಮಲಗಿದ್ದ ಆತನ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾರೆ, ಬಳಿಕ ಹಗ್ಗದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಅಜ್ಮೀರ್‌ ನ ಕಾಂಚನ್ ನಗರದಲ್ಲಿರುವ ಮೊಹಮ್ಮದಿ ಮದೀನಾ ಮಸೀದಿಗೆ ಸೇರಿದವರು. ಮೌಲಾನಾ ತಮ್ಮನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು ಎಂದು ಮಕ್ಕಳು ಹೇಳಿದ್ದು, ಕೊಲೆ ಮಾಡಿದ್ದನ್ನು ಒಪ್ಪಿಕೊಂಡರು.

    ಇದೀಗ ಈ ಸಂಬಂಧ 6 ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ. ಲೈಂಗಿಕ ದೌರ್ಜನ್ಯದ ಬಗ್ಗೆ ಯಾರಿಗಾದರೂ ಹೇಳಲು ಪ್ರಯತ್ನಿಸಿದರೆ, ಮೌಲ್ವಿ ತಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಮಕ್ಕಳು ಹೇಳಿದ್ದಾರೆ. ಮೌಲಾನಾ ಜೊತೆ 15 ಮಕ್ಕಳು ವಾಸಿಸುತ್ತಿದ್ದರು ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಬೆಂಗಳೂರು: ರಾಜ್ಯದಲ್ಲಿ ವಿವಿಧ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸಲು ಆಸ್ತಿಗಳ ‘ಮಾರ್ಗಸೂಚಿ ದರ’ವನ್ನು (Guideline…

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.