ತುಮಕೂರು: ತುಮಕೂರು ಜಿಲ್ಲೆ ಬಜ್ಜನಹಳ್ಳಿಯಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಭಿಲಾಶ್ ಎಂಬ ವಿದ್ಯಾರ್ಥಿ ಅನಿರೀಕ್ಷಿತವಾಗಿ ಮೃತಪಟ್ಟ ವಿಷಯಕ್ಕೆ ಸಂಬಂಧಪಟ್ಟಂತೆ ಇಂದು ಪರಮೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಚಿವ ಪರಮೇಶ್ವರ್ ಪ್ರತಿನಿಧಿಸುವ ಕೊರಟಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವಂತಹ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ನಡೆದ ಅನಾಹುತಕ್ಕೆ ಕಾರಣ ಏನು ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q