ಓದಲು ಅಂತ ಶಾಲೆಗೆ ಬರುವ ವಿದ್ಯಾರ್ಥಿಗಳು ತರಗತಿಯಲ್ಲೇ ಸರಸ ಸಲ್ಲಾಪದಲ್ಲಿ ತೊಡಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋ ಕಂಡು ಪೋಷಕರು ಆತಂಕ್ಕೀಡಾಗುವಂತಾಗಿದೆ.
ನಿಶಾಂತ್ ಶರ್ಮಾ (ಭಾರದ್ವಾಜ್) ಎಂಬ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಇರಿಸುಮುರುಸು ಉಂಟಾಗುವಂತಹ ವರ್ತನೆಯಲ್ಲಿ ತೊಡಗಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.
ಒಬ್ಬಳು ಹುಡುಗಿ ಮತ್ತು ಹುಡುಗ ತರಗತಿಯಲ್ಲಿ ತಮ್ಮ ಸಹಪಾಠಿಗಳ ಎದುರೇ ಸರಸ ಸಲ್ಲಾಪದಲ್ಲಿ ತೊಡಗಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಕಲಿಕೆಗೆ ಬರುವ ವಿದ್ಯಾರ್ಥಿಗಳು ತಮ್ಮ ಸಣ್ಣ ವಯಸ್ಸಿನಲ್ಲೇ ಈ ರೀತಿಯ ವರ್ತನೆ ತೋರುತ್ತಿರುವ ವಿಡಿಯೋ ವೈರಲ್ ಆಗಿರುವುದು ಪೋಷಕರು ಆತಂಕಪಡುವಂತೆ ಮಾಡಿದೆ.
हमारे देश का भविष्य आगे बढ़ रहा है,
मां बापू का नाम रोशन कर रहा है,
इस लिए क्लासरूम में ही काम चल रहा है!#viralvideo pic.twitter.com/ESDx8TNlhK
— निशान्त शर्मा (भारद्वाज) (@Nishantjournali) August 11, 2024
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296